അർത്ഥം : ಅಸ್ತ್ರ ಅಥವಾ ಆಯುಧಗಳಿಂದ ಹೊಡೆಯಲ್ಪಟ್ಟ
ഉദാഹരണം :
ಗಾಯಗೊಂಡ ಸೈನಿಕರನ್ನು ಉಪಚಾರಕ್ಕಾಗಿ ಶಿಬರಗಳಿಗೆ ಕರೆದುಕೊಂಡು ಹೋಗಲಾಯಿತು.
പര്യായപദങ്ങൾ : ಗಾಯಗೊಂಡ, ಗಾಯಗೊಂಡಂತಹ, ಗಾಯಗೊಳಿಸಿದ, ಗಾಯಗೊಳಿಸಿದಂತ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದರ ಮೇಲೆ ಗಾಯವಾಗಿದೆಯೋ
ഉദാഹരണം :
ಅವನ ಶರೀರದ ಮೇಲೆ ಗಾಯಗೊಂಡ ಭಾಗವು ನೋಡುವುದಕ್ಕೆ ಭಯಂಕರವಾಗಿದೆ.
പര്യായപദങ്ങൾ : ಗಾಯಗೊಂಡ, ಗಾಯಗೊಂಡಂತಹ
മറ്റ് ഭാഷകളിലേക്കുള്ള വിവർത്തനം :