പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗುಣಗಾನ എന്ന വാക്കിന്റെ അർത്ഥവും ഉദാഹരണവും.

ಗುಣಗಾನ   ನಾಮಪದ

അർത്ഥം : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

ഉദാഹരണം : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

പര്യായപദങ്ങൾ : ಅಭಿನಂದನೆ, ಕೊಂಡಾಟ, ಕೊಂಡಾಡು, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ


മറ്റ് ഭാഷകളിലേക്കുള്ള വിവർത്തനം :

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

അർത്ഥം : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು

ഉദാഹരണം : ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.

പര്യായപദങ്ങൾ : ಕೊಂಡಾಟ, ಪ್ರಶಂಸೆ, ಶ್ಲಾಘನೆ, ಸ್ತುತಿ, ಸ್ತೋತ್ರ, ಹೊಗಳಿಕೆ


മറ്റ് ഭാഷകളിലേക്കുള്ള വിവർത്തനം :

यश का बखान या वर्णन।

वह अपने गुरु का गुणगान करते नहीं अघाता है।
अनुकीर्तन, अनुकीर्त्तन, गुणगान

An expression of approval and commendation.

He always appreciated praise for his work.
congratulations, extolment, kudos, praise

അർത്ഥം : ಯಾವುದೇ ವ್ಯಕ್ತಿ ಅಥವಾ ವಸ್ತುವಿನ ವಿಶೇಷ ಅನ್ನಿಸುವಂತಹ ಗುಣಗಳನ್ನು ಹೊಗಳುವುದು ಅಥವಾ ಆ ಗುಣಗಳನ್ನು ಮತ್ತೊಬ್ಬರಿಗೆ ಪದೇ ಪದೇ ಹೇಳುವುದು

ഉദാഹരണം : ಅಮ್ಮನು ತನ್ನ ಮಗನ ಗುಣಗಾನ ಮಾಡಿದಳು.


മറ്റ് ഭാഷകളിലേക്കുള്ള വിവർത്തനം :

किसी की प्रशंसा में गाया जानेवाला गीत।

संत लोग हमेशा प्रभु का गुणगान गाते रहते हैं।
अनुकीर्तन, अनुकीर्त्तन, अभ्युतक्रोशनमंत्र, गुणगान, प्रशंसा गीत

Offering words of homage as an act of worship.

They sang a hymn of praise to God.
praise