പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗುಲಾಲು എന്ന വാക്കിന്റെ അർത്ഥവും ഉദാഹരണവും.

ಗುಲಾಲು   ನಾಮಪದ

അർത്ഥം : ಅಭ್ರಕದ ಚೂರ್ಣ ಅಥವಾ ಪುಡಿಯು ಬಣ್ಣವಾಗಿರುತ್ತದೆ ಮತ್ತು ಅದನ್ನು ಹೋಳಿಯ ಹಬ್ಬದಂದು ಒಬ್ಬರಿಗೊಬ್ಬರು ಹಚ್ಚುತ್ತಾರೆ

ഉദാഹരണം : ಹೋಳಿಯ ಹಬ್ಬದಲ್ಲಿ ಜನರು ಒಬ್ಬರಿಗೊಬ್ಬರು ಮೊಖದ ಮೇಲೆ ಗುಲಾಲು ಬಣ್ಣ, ಮೊದಲಾದವುಗಳನ್ನು ಹಚ್ಚುತ್ತಾರೆ.


മറ്റ് ഭാഷകളിലേക്കുള്ള വിവർത്തനം :

अबरक का चूरा या बुकनी जो कई रंगों का होता है और जिसे लोग होली में एक-दूसरे पर डालते हैं।

होली में लोग एक दूसरे के चेहरे पर रंग, अबीर आदि पोतते हैं।
अबीर, धूलिगुच्छक

അർത്ഥം : ಹೋಲಿ ಹಬ್ಬದಂದು ಹಿಂದುಗಳು ಉತ್ಸಾಹ ಪೂರ್ವಕವಾಗಿ ಪರಸ್ಪರ ಮುಖದ ಮೇಲೆ ಕೆಂಪು ಬಣ್ಣವನ್ನು ಹಚ್ಚುತ್ತಾರೆ

ഉദാഹരണം : ಹೊಲಿ ಹಬ್ಬ ಬರುತ್ತಿರುವಾಗ ಅಂಗಡಿಗಳಿಗೆ ಕೆಂಪು, ಗುಲಾಲು, ಗುಲಾಬಿ ಬಣ್ಣ ಮುಂತಾದವುಗಳಿಂದ ಶೃಂಗಾರ ಮಾಡಿರುತ್ತಾರೆ

പര്യായപദങ്ങൾ : ಗುಲಾಬಿ ಬಣ್ಣ


മറ്റ് ഭാഷകളിലേക്കുള്ള വിവർത്തനം :

वह लाल चूर्ण जिसे होली के दिन हिंदू लोग उत्साहपूर्वक परस्पर मुख पर लगाते हैं।

होली नजदीक आते ही दुकानें रंग, अबीर, गुलाल आदि से सज जाती हैं।
अबीर, गुलाल

ಗುಲಾಲು   ಗುಣವಾಚಕ

അർത്ഥം : ಗುಲಾಲು ಬಣ್ಣದ

ഉദാഹരണം : ಅವರಿಗೆ ಗುಲಾಲು ಬಣ್ಣದ ಸೀರೆ ಚೆನ್ನಾಗಿ ಕಾಣಿಸುತ್ತದೆ.


മറ്റ് ഭാഷകളിലേക്കുള്ള വിവർത്തനം :

अबीर या गुलाल के रंग का।

उस पर अबीरी साड़ी अच्छी लग रही है।
अबीरी