പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗೌರವಾನ್ವಿತ എന്ന വാക്കിന്റെ അർത്ഥവും ഉദാഹരണവും.

ಗೌರವಾನ್ವಿತ   ಗುಣವಾಚಕ

അർത്ഥം : ಗಮನಕೊಡಲು ಯೋಗ್ಯವಾದಂತಹ

ഉദാഹരണം : ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.

പര്യായപദങ്ങൾ : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ


മറ്റ് ഭാഷകളിലേക്കുള്ള വിവർത്തനം :

ध्यान देने योग्य।

गौरतलब बात यह है कि यह काम अभी तक हुआ क्यों नहीं।
ग़ौरतलब, गौरतलब

അർത്ഥം : ಯಾರು ಗುಣ, ಕೆಲಸ ಮೊದಲಾದವುಗಳಿಂದ ಗೌರವಕ್ಕೆ ಪಾತ್ರರಾಗುವಂತಹವರು

ഉദാഹരണം : ಸಚ್ಚಿನ ಭಾರತದ ಒಬ್ಬ ಗೌರವಾನ್ವಿತ ವ್ಯಕ್ತಿ.


മറ്റ് ഭാഷകളിലേക്കുള്ള വിവർത്തനം :

जो गुणों, कारनामों आदि के कारण सलाम करने योग्य हो।

गाँधी जी भारत के सलामी व्यक्तियों में से एक हैं।
सलामी

അർത്ഥം : ಯಾರು ಅತ್ಯಧಿಕವಾದ ಸನ್ಮಾನಕ್ಕೆ ಪಾತ್ರರೋ

ഉദാഹരണം : ಮಾನ್ಯ ಮುಖ್ಯಮಂತ್ರಿಯವರು ವೇದಿಕೆಯಲ್ಲಿ ಆಸೀನರಾಗಿದ್ದರು.

പര്യായപദങ്ങൾ : ಮಾನ್ಯ, ಸನ್ಮಾನ್ಯ


മറ്റ് ഭാഷകളിലേക്കുള്ള വിവർത്തനം :

जो अत्यधिक सम्मान का पात्र हो।

मान्यवर मुख्यमन्त्री मंच पर आसीन हैं।
मान्यवर

Deserving of esteem and respect.

All respectable companies give guarantees.
Ruined the family's good name.
estimable, good, honorable, respectable

അർത്ഥം : ಯಾರೋ ಒಬ್ಬರು ತುಂಬಾ ಗೌರವಾನ್ವಿತರಾಗಿರುತ್ತಾರೆ

ഉദാഹരണം : ಸೇಟ್ ರಾಜ ಮನೋಹರ್ ಅವರು ಈ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ.

പര്യായപദങ്ങൾ : ಗಣ್ಯವಾದ, ಪ್ರತಿಷ್ಠಿತ


മറ്റ് ഭാഷകളിലേക്കുള്ള വിവർത്തനം :

जिसकी बहुत प्रतिष्ठा हो।

सेठ राम मनोहर इस क्षेत्र के एक सुप्रतिष्ठ व्यक्ति हैं।
सुप्रतिष्ठ, सुप्रतिष्ठित

Settled securely and unconditionally.

That smoking causes health problems is an accomplished fact.
accomplished, effected, established

അർത്ഥം : ಗೌರವಕ್ಕೆ ಅರ್ಹರಾದಂತಹ

ഉദാഹരണം : ಭಾರತೀಯ ಸಂಸ್ಕೃತಿಯಲ್ಲಿ ಸೀತೆ ಒಬ್ಬ ಗೌರವಾನ್ವಿತ ಮಹಿಳೆ.

പര്യായപദങ്ങൾ : ಆದರಣೀಯ, ಮಾನನೀಯ


മറ്റ് ഭാഷകളിലേക്കുള്ള വിവർത്തനം :

(महिला) जो आदर के योग्य हो।

अपाला एक आदरणीया महिला थीं।
आदरणीया, माननीया, मान्या, समादरणीया, सम्माननीया

അർത്ഥം : ಗೌರವಿಸುವುದಕ್ಕೆ ಯೋಗ್ಯವಾದ

ഉദാഹരണം : ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.

പര്യായപദങ്ങൾ : ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ


മറ്റ് ഭാഷകളിലേക്കുള്ള വിവർത്തനം :

मानने योग्य।

ये बातें माननीय हों तभी तो कोई विश्वास करेगा।
माननीय, मान्य

Worthy of acceptance or satisfactory.

Acceptable levels of radiation.
Performances varied from acceptable to excellent.
acceptable

അർത്ഥം : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು

ഉദാഹരണം : ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.

പര്യായപദങ്ങൾ : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


മറ്റ് ഭാഷകളിലേക്കുള്ള വിവർത്തനം :

जो बहुत बड़ा या अच्छा हो।

महात्मा गाँधी एक महान व्यक्ति थे।
अज़ीम, अजीम, अध्यारूढ़, आजम, आज़म, आली, उदात्त, ऊँचा, ऊंचा, कबीर, बड़ा, महत, महत्, महान, मूर्द्धन्य, मूर्धन्य, विभु, श्रेष्ठ

Of major significance or importance.

A great work of art.
Einstein was one of the outstanding figures of the 20th centurey.
great, outstanding