അർത്ഥം : ಗಮನಕೊಡಲು ಯೋಗ್ಯವಾದಂತಹ
ഉദാഹരണം :
ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.
പര്യായപദങ്ങൾ : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ
മറ്റ് ഭാഷകളിലേക്കുള്ള വിവർത്തനം :
അർത്ഥം : ಗೌರವಿಸುವುದಕ್ಕೆ ಯೋಗ್ಯವಾದ
ഉദാഹരണം :
ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.
പര്യായപദങ്ങൾ : ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ
മറ്റ് ഭാഷകളിലേക്കുള്ള വിവർത്തനം :
Worthy of acceptance or satisfactory.
Acceptable levels of radiation.അർത്ഥം : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು
ഉദാഹരണം :
ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.
പര്യായപദങ്ങൾ : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
മറ്റ് ഭാഷകളിലേക്കുള്ള വിവർത്തനം :
Of major significance or importance.
A great work of art.