അർത്ഥം : ತಿಳುವಳಿಕೆ ಮತ್ತು ಬುದ್ಧಿ
ഉദാഹരണം :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
പര്യായപദങ്ങൾ : ಎಚ್ಚರ ಅರಿವು, ಜ್ಞಾನ, ತಿಳಿವು, ಪರಿವೆ, ಪ್ರಜ್ಞೆ, ಬುದ್ಧಿ
മറ്റ് ഭാഷകളിലേക്കുള്ള വിവർത്തനം :
Self-control in a crisis. Ability to say or do the right thing in an emergency.
presence of mindഅർത്ഥം : ಯಾವುದೇ ವಸ್ತು ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವಿಕೆ
ഉദാഹരണം :
ಸಂತೋಷನು ನಿರಂತರವಾಗಿ ಒಂದೇ ಸಮಸ್ಸೆಯ ಬಗ್ಗೆ ಎರಡು ವರ್ಷ ಸಂಶೋಧನೆ ಮಾಡಿರುವುದರಿಂದ ಆ ಸಮಸ್ಯೆಯ ಅರಿಯಲು ಸಾಧ್ಯವಾಯಿತು.
പര്യായപദങ്ങൾ : ಅರಿಯುವ ಕ್ರಿಯೆ, ಅರಿಯುವಿಕೆ, ಗ್ರಹಣ, ವೇದನ
മറ്റ് ഭാഷകളിലേക്കുള്ള വിവർത്തനം :