പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಚಂಚಲವಾದ എന്ന വാക്കിന്റെ അർത്ഥവും ഉദാഹരണവും.

ಚಂಚಲವಾದ   ಗುಣವಾಚಕ

അർത്ഥം : ಸರಿಯಾದ ಅಥವಾ ಒಂದು ಸ್ಥಿತಿಯಲ್ಲಿ ಇಲ್ಲದಂತಹ ಅಥವಾ ಆಕಡೆ-ಈಕಡೆ ಆಗುವಂತಹ

ഉദാഹരണം : ಯಾವುದೋ ಕೆಲಸವಾದ ಕಾರಣದಿಂದಾಗಿ ರಮೇಶನ ಸ್ಥಿತಿ ಅಸ್ಥಿರವಾಗಿದೆ.

പര്യായപദങ്ങൾ : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲ, ಚಂಚಲವಾದಂತ, ಚಂಚಲವಾದಂತಹ


മറ്റ് ഭാഷകളിലേക്കുള്ള വിവർത്തനം :

ठीक या एक स्थिति में न रहनेवाला अथवा जो कभी इधर होता हो और कभी उधर।

कोई काम-धंधा न होने के कारण रमेश की स्थिति डाँवाडोल हो गई है।
डाँवाँडोल, डाँवाडोल

Not settled or established.

An unsettled lifestyle.
unsettled

അർത്ഥം : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು

ഉദാഹരണം : ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.

പര്യായപദങ്ങൾ : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದಂತ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


മറ്റ് ഭാഷകളിലേക്കുള്ള വിവർത്തനം :

अपने स्थान, प्रतिज्ञा, सिद्धान्त आदि से हटा हुआ।

वह अपने मार्ग से विचलित है।
डगमगाया हुआ, डिगा हुआ, विचल, विचलित, स्खलित, हटा हुआ

Having the attention diverted especially because of anxiety.

distracted, distrait

അർത്ഥം : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ

ഉദാഹരണം : ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.

പര്യായപദങ്ങൾ : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದಂತ, ಚಂಚಲವಾದಂತಹ, ಸ್ಥಿರವಲ್ಲದ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ


മറ്റ് ഭാഷകളിലേക്കുള്ള വിവർത്തനം :

जो किसी के स्थान पर उसका काम चलाने के उद्देश्य से कुछ समय के लिए रखा गया हो।

इस कार्यालय में महेश को छोड़कर बाकी सभी अस्थायी हैं।
अस्थाई, अस्थायी