പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಚಕಿತಳಾಗು എന്ന വാക്കിന്റെ അർത്ഥവും ഉദാഹരണവും.

ಚಕಿತಳಾಗು   ಕ್ರಿಯಾಪದ

അർത്ഥം : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ

ഉദാഹരണം : ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.

പര്യായപദങ്ങൾ : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಪಡು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತನಾಗು, ಚಕಿತರಾಗು, ಚಕಿತವಾಗು, ಬೆರಗನಿಸು, ಬೆರಗಾಗು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಪಡು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು


മറ്റ് ഭാഷകളിലേക്കുള്ള വിവർത്തനം :

किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।

सर्कस में नट और नटी का खेल देखकर बच्चों को आश्चर्य हुआ।
अकबकाना, अचंभा होना, अचंभित होना, अचम्भा होना, अचम्भित होना, आश्चर्य होना, आश्चर्यचकित होना, चकित होना, ताज्जुब होना, दंग रहना, भौचक होना, भौचक्का होना, विस्मय होना, विस्मित होना, हकबकाना, हैरान होना, होश दंग होना

Come upon or take unawares.

She surprised the couple.
He surprised an interesting scene.
surprise