പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಚಟ എന്ന വാക്കിന്റെ അർത്ഥവും ഉദാഹരണവും.

ಚಟ   ನಾಮಪದ

അർത്ഥം : ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು

ഉദാഹരണം : ಮಮತಾಳಿಗೆ ಬಜಾರದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಕೊಳ್ಳುವ ವಿಪರೀತ ವ್ಯಸನವಿದೆ.

പര്യായപദങ്ങൾ : ಲಾಲಸೆ, ವ್ಯಸನ, ವ್ಯಾಮೋಹ


മറ്റ് ഭാഷകളിലേക്കുള്ള വിവർത്തനം :

किसी वस्तु की प्राप्ति अथवा सुख के भोग की अभिलाषा या लालसा।

ममता को घूमने-फिरने का शौक है।
शौक

അർത്ഥം : ಯಾವುದಾದರು ಕೆಲಸ ಅಥವಾ ಮಾತಿನಿಂದ ಆಗುವಂತಹ ತೃಪ್ತಿ ಆಥವಾ ದೊರೆಯುವಂತಹ ಸುಃಖದ ಕಾರಣ ಮತ್ತೆ-ಮತ್ತೆ ಇದೇ ರೀತಿಯ ತೃಪ್ತಿ ಅಥವಾ ಸುಃಖವನ್ನು ಹೊಂದುವುದಕ್ಕೆ ಮನಸ್ಸಿನಲ್ಲಿ ಆಗುವಂತಹ ಪ್ರವೃತ್ತಿ ಅಥವಾ ಸ್ವಭಾವ

ഉദാഹരണം : ಅವರಿಗೆ ಹಾಡುಕೇಳುವ ಚಟವಿದೆ.

പര്യായപദങ്ങൾ : ಚಾಳಿ, ದುರ್ವ್ಯಸನ


മറ്റ് ഭാഷകളിലേക്കുള്ള വിവർത്തനം :

किसी काम या बात से मिलने वाले सुख के कारण बार-बार वैसा ही सुख पाने के लिए मन में होनेवाली लालसापूर्ण प्रवृत्ति।

आजकल उसके पढ़ने के चस्के को देखकर सब प्रसन्न हैं।
आदत, चटका, चसका, चस्का, लत, शौक

അർത്ഥം : ವ್ಯವಹಾರದ ಪ್ರಕೃತಿಸ್ವಭಾವ ನಿರಂತರತೆಯ ಕಾರಣ ದ್ವಿಗುಣಿತ ಪ್ರಾಪ್ತವಾಗುತ್ತದೆ

ഉദാഹരണം : ಅವನಿಗೆ ಪ್ರತಿದಿನ ಬೆಳಗ್ಗೆ ಬೇಗ ಏಳುವ ಅಭ್ಯಾಸವಿದೆ.ಜಗಳವನ್ನು ಮಾಡುವುದು ಅವನ ಸ್ವಭಾವ.

പര്യായപദങ്ങൾ : ಅಭ್ಯಾಸ, ಆಚರಣೆ, ಕಾರ್ಯ, ಚರಿತ್ರೆ, ಜೀವನ ಚರಿತ್ರೆ, ನಡವಳಿ, ಮಾಡಿದ್ದು, ರೂಢಿ, ವಾಡಿಕೆ, ಸ್ವಭಾವ


മറ്റ് ഭാഷകളിലേക്കുള്ള വിവർത്തനം :

व्यवहार की वह प्रकृति जो लगातार दोहराव से प्राप्त होती है।

उसे प्रतिदिन सुबह जल्दी जगने की आदत है।
अभ्यास, आदत, चरित्र, चाल, टेव, ढब, परन, परनि, बान, सुभाव, स्वभाव

അർത്ഥം : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

ഉദാഹരണം : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

പര്യായപദങ്ങൾ : ಗೀಳು, ಚಾಳಿ, ದುರಭ್ಯಾಸ, ದುಶ್ಚಟ, ವ್ಯಸನ


മറ്റ് ഭാഷകളിലേക്കുള്ള വിവർത്തനം :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation