അർത്ഥം : ವ್ಯಕ್ತಿಯ ಕಾಲಿನ ಕೆಳ ಭಾಗದಿಂದ ಅವನು ನಿಲ್ಲಲು ಅಥವಾ ನಡೆದಾಡಲು ಸಾಧ್ಯವಾಗುವುದು
ഉദാഹരണം :
ಕರ್ಮಚಾರಿ ಅಧಿಕಾರಿಗಳ ಕಾಲಿಗೆ ಬಿದ್ದು ಗೋಗರೆಯುತ್ತಿದ್ದ
മറ്റ് ഭാഷകളിലേക്കുള്ള വിവർത്തനം :
The part of the leg of a human being below the ankle joint.
His bare feet projected from his trousers.അർത്ഥം : ಆ ಅಂಗ ಅಥವಾ ಅವಯವದಿಂದ ಯಾವುದೋ ಒಂದು ವಸ್ತು ಮಾಡಲಾಗಿದೆ
ഉദാഹരണം :
ಇದರ ಮುಂದಿನ ಚರಣದಲ್ಲಿ ನಾವು ಒಂದು ನಾಟಕವನ್ನು ಮಾಡಿ ತೋರಿಸುತ್ತೇವೆ
മറ്റ് ഭാഷകളിലേക്കുള്ള വിവർത്തനം :
Something determined in relation to something that includes it.
He wanted to feel a part of something bigger than himself.അർത്ഥം : ಉರ್ದು ಪದ್ಯದ ಎರಡು ಸಾಲು
ഉദാഹരണം :
ಅವನು ಚರಣವನ್ನು ಕೇಳು ತುಂಬಾ ಸಂತೋಷಗೊಂಡನು.
മറ്റ് ഭാഷകളിലേക്കുള്ള വിവർത്തനം :
അർത്ഥം : ಕವಿತೆ ಅಥವಾ ಗೀತೆಯ ಒಂದು ಚರಣ
ഉദാഹരണം :
ಸೀತೆಯು ತಾನು ಬರೆದ ಪದ್ಯದ ಒಂದು ಚರಣವನ್ನು ಗಟ್ಟಿಯಾಗಿ ಓದಿದಳು.
പര്യായപദങ്ങൾ : ಪಂಕ್ತಿ
മറ്റ് ഭാഷകളിലേക്കുള്ള വിവർത്തനം :