അർത്ഥം : ಹರಿದ ಜೀರ್ಣವಾದ ಹಳೆಬಟ್ಟೆ
ഉദാഹരണം :
ಅನಾಥ ಮಗುವೊಂದು ಚಿಂದಿ ಬಟ್ಟೆಯನ್ನು ಆಯುತ್ತಿದೆ.
പര്യായപദങ്ങൾ : ಅರಿವೆ, ಹರಿದ ಹರಿವೆಯ ತುಂಡು
മറ്റ് ഭാഷകളിലേക്കുള്ള വിവർത്തനം :
അർത്ഥം : ವ್ಯರ್ಥವಾದ ವಸ್ತು, ಸಾಮಗ್ರಿ, ಅಥವಾ ಆಹಾರ, ನಿರುಪಯುಕ್ತವಾದ ಉಳಿಕೆ ಅಥವಾ ಉಪ ಉತ್ಪನ್ನಗಳು
ഉദാഹരണം :
ಮನೆಯಲ್ಲಿ ಕಸ ಹಾಗೆ ಬಿದ್ದಿದೆ.
മറ്റ് ഭാഷകളിലേക്കുള്ള വിവർത്തനം :
ऐसी चीज़ जो बिलकुल रद्दी मान ली गई हो।
वह आज अपने कमरे से कूड़ा करकट हटाने में व्यस्त है।Any materials unused and rejected as worthless or unwanted.
They collect the waste once a week.അർത്ഥം : ಅರಿವೆ ಅಥವಾ ಕಾಗದ ಕತ್ತರಿಸಿದ ಮೇಲೆ ಉಳಿದ ಚೂರುಗಳು
ഉദാഹരണം :
ಆ ಸಣ್ಣಬುಟ್ಟಿಯನ್ನು ಅರಿವೆ ಅಥವಾ ಕಾಗದ ಕತ್ತರಿಸಿದ ಮೇಲೆ ಉಳಿದ ಚಿಂದಿಗಳನ್ನು ಇಡಲು ಉಪಯೋಗಿಸಬಹುದು.
മറ്റ് ഭാഷകളിലേക്കുള്ള വിവർത്തനം :
A small piece of something that is left over after the rest has been used.
She jotted it on a scrap of paper.അർത്ഥം : ತುಂಬಾ ಉಪಯೋಗವಾದ ಹಳೆಯ ಅಥವಾ ಹರಿದ ಬಟ್ಟೆ
ഉദാഹരണം :
ಆ ಭಿಕ್ಷುಕನು ಚಿಂದಿ ಬಟ್ಟೆಗಳನ್ನು ಧರಿಸಿದ್ದಾನೆ.
പര്യായപദങ്ങൾ : ಚಿಂದಿಯಾದ, ಚಿಂದಿಯಾದಂತ, ಚಿಂದಿಯಾದಂತಹ, ಹರಕಲಾದಂತ, ಹರಕಲಾದಂತಹ, ಹರಕಲು
മറ്റ് ഭാഷകളിലേക്കുള്ള വിവർത്തനം :
जो अत्यधिक प्रयोग या पुराना होने के कारण फटा हुआ हो।
भिखारी जीर्ण-शीर्ण कपड़ा पहने हुए था।