അർത്ഥം : ಯಾವುದೋ ಒಂದರ ಆಕಾರ ಚಿಕ್ಕದಾಗಿರುವುದು
ഉദാഹരണം :
ಸಣ್ಣ ಹುಡುಗ ವಾದಿಸುತ್ತಾನೆ ಎಂದು ಅಮ್ಮ ಬಯ್ಯುತ್ತಾ ಹೇಳಿದಳು.
മറ്റ് ഭാഷകളിലേക്കുള്ള വിവർത്തനം :
Very small.
Diminutive in stature.അർത്ഥം : ಆಕಾರ, ವಿಸ್ತಾರ ಮೊದಲಾದವುಗಳನ್ನು ಸೀಮಿತವಾದ ಅಥವಾ ಬೇರೆಯದರ ತುಲನೆಯಲ್ಲಿ ಕಡಿಮೆಯಾದಂತಹ
ഉദാഹരണം :
ನನ್ನ ಮನೆ ತುಂಬಾ ಚಿಕ್ಕದಾಗಿದೆ.ನಾನು ಮಕ್ಕಳಿಗೆ ಚಿಕ್ಕ ಆಟದ ಸಾಮಾನುಗಳನ್ನು ಖರೀದಿಸಬೇಕು.
പര്യായപദങ്ങൾ : ಚಿಕ್ಕದಾದ, ಚಿಕ್ಕದಾದಂತ, ಚಿಕ್ಕದಾದಂತಹ
മറ്റ് ഭാഷകളിലേക്കുള്ള വിവർത്തനം :