അർത്ഥം : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
ഉദാഹരണം :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
പര്യായപദങ്ങൾ : ಪಸರಿಸು, ಪ್ರೋಕ್ಷಿಸು, ಸಿಂಪಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
ഉദാഹരണം :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
പര്യായപദങ്ങൾ : ಪ್ರೋಕ್ಷಿಸು, ಸಿಂಪಡಿಸು, ಹಗುರವಾಗಿ ಎರಚು
മറ്റ് ഭാഷകളിലേക്കുള്ള വിവർത്തനം :
അർത്ഥം : ಕೈ ಅಥವಾ ಯಾವುದಾದರು ವಸ್ತುವಿನಿಂದ ನೀರನ್ನು ಚಿಮುಕಿಸುವ ಪ್ರಕ್ರಿಯೆ
ഉദാഹരണം :
ಅವರು ಮೀನನ್ನು ಹಿಡಿಯುವುದಕ್ಕಾಗಿ ನೀರನ್ನು ಚಿಮುಕಿಸಿದರು.
മറ്റ് ഭാഷകളിലേക്കുള്ള വിവർത്തനം :