അർത്ഥം : ಮತ ಚಲಾಯಿಸುವ ಹಕ್ಕು ಉಳ್ಳವನು
ഉദാഹരണം :
ಚುನಾವಣೆಯ ಸಮಯದಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳೂ ಸಹಾ ಮತದಾರನ ಮುಂದೆ ಕೈಯೊಡ್ಡಿ ನಿಲ್ಲುತ್ತಾರೆ.
പര്യായപദങ്ങൾ : ಮತದಾರ
മറ്റ് ഭാഷകളിലേക്കുള്ള വിവർത്തനം :
അർത്ഥം : ಆಯ್ಕೆ ಮಾಡಿರುವ
ഉദാഹരണം :
ಚುನಾಯಿತ ಸದಸ್ಯರಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು.
പര്യായപദങ്ങൾ : ಆಯ್ಕೆ ಮಾಡಿದ, ಆಯ್ಕೆ ಮಾಡಿದಂತ, ಆಯ್ಕೆ ಮಾಡಿದಂತಹ, ಆಯ್ಕೆ-ಮಾಡಿದಂತ, ಆಯ್ಕೆ-ಮಾಡಿದಂತಹ, ಆರಿಸಿದ, ಆರಿಸಿದಂತ, ಆರಿಸಿದಂತಹ, ಚುನಾಯಿತವಾದ, ಚುನಾಯಿತವಾದಂತ, ಚುನಾಯಿತವಾದಂತಹ, ಚುನಾಯಿಸಿದ, ಚುನಾಯಿಸಿದಂತ, ಚುನಾಯಿಸಿದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಚುನಾಯಿಸಲ್ಪಟ್ಟಂತ
ഉദാഹരണം :
ಜನರು ಚುನಾಯಿತ ಪ್ರತಿನಿಧಿಯನ್ನು ಅಭಿನಂದಿಸುತ್ತಿದ್ದಾರೆ.
പര്യായപദങ്ങൾ : ಚುನಾಯಿತನಾದ, ಚುನಾಯಿತನಾದಂತ, ಚುನಾಯಿತನಾದಂತಹ
മറ്റ് ഭാഷകളിലേക്കുള്ള വിവർത്തനം :