അർത്ഥം : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ
ഉദാഹരണം :
ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.
പര്യായപദങ്ങൾ : ಕೆಡಹು, ಸುರಿ, ಹರಿಸು
മറ്റ് ഭാഷകളിലേക്കുള്ള വിവർത്തനം :
कोई चीज़ बनाने के लिए उसकी सामग्री साँचे में डालकर उसको तैयार करना।
कारीगर चीनीमिट्टी के खिलौने ढाल रहा है।അർത്ഥം : ಕೈಯಿನ ಮೂಲಕ ಬೀಜವನ್ನು ನೀಡುವ ಅಥವಾ ಬಿತ್ತುವ ಪ್ರಕ್ರಿಯೆ
ഉദാഹരണം :
ರೈತ ಹೊಲದಲ್ಲಿ ಬೀಜಗಳನ್ನು ಚೆಲ್ಲುತ್ತಿದ್ದನು.
പര്യായപദങ്ങൾ : ಎರಚು
മറ്റ് ഭാഷകളിലേക്കുള്ള വിവർത്തനം :
അർത്ഥം : ಗಾಳಿಯಲ್ಲಿ ಆ ಕಡೆ-ಈ ಕಡೆ ತೂರುವ ಪ್ರಕ್ರಿಯೆ
ഉദാഹരണം :
ಹೋಳಿಯಲ್ಲಿ ಜನರು ಬಣ್ಣಗಳನ್ನು ಗಾಳಿಯಲ್ಲಿ ತೂರಿ ಸಂತೋಷ ಪಡುತ್ತಾರೆ.
മറ്റ് ഭാഷകളിലേക്കുള്ള വിവർത്തനം :