പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಛತ್ರಪತಿ എന്ന വാക്കിന്റെ അർത്ഥവും ഉദാഹരണവും.

ಛತ್ರಪತಿ   ನಾಮಪದ

അർത്ഥം : ಹಿಂದೂ ಗಳ ದೊಡ್ಡ ರಾಜ

ഉദാഹരണം : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

പര്യായപദങ്ങൾ : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


മറ്റ് ഭാഷകളിലേക്കുള്ള വിവർത്തനം :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

അർത്ഥം : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

ഉദാഹരണം : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

പര്യായപദങ്ങൾ : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


മറ്റ് ഭാഷകളിലേക്കുള്ള വിവർത്തനം :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

ಛತ್ರಪತಿ   ಗುಣವಾಚಕ

അർത്ഥം : ಯಾರೋ ಒಬ್ಬರಿಗೆ ಕೊಡೆ ಹಿಡಿದು ನಿಂತುಕೊಂಡಿರುವವ

ഉദാഹരണം : ಛತ್ರಪತಿಯಾದ ರಾಜನ ದರ್ಶನ ಪಡೆಯಲು ಪ್ರಜೆಗಳು ಆತುರ ಪಡುತ್ತಿದ್ದರು.

പര്യായപദങ്ങൾ : ರಾಜ


മറ്റ് ഭാഷകളിലേക്കുള്ള വിവർത്തനം :

छत्र धारण करनेवाला।

प्रजा छत्रपति राजा के दर्शन के लिए आतुर थी।
छत्रधारी, छत्रपति