അർത്ഥം : ಶೋಕಿಗಾಗಿ ತನ್ನ ಬಗ್ಗೆಯೇ ಬಹುವಾಗಿ ಹೇಳಿಕೊಳ್ಳುವುದು ಅಥವಾ ಸುಳ್ಳನ್ನು ಸತ್ಯವೆಂಬಂತೆ ವರ್ಣಿಸುವುದು
ഉദാഹരണം :
ಮಹಾಭಾರತದ ಉತ್ತರಕುಮಾರ ಸದಾ ಹೆಂಗಳೆಯರೊಂದಿಗೆ ಜಂಭ ಕೊಚ್ಚುವುದನ್ನು ಮಾಡುತ್ತಿದ್ದನು.
പര്യായപദങ്ങൾ : ಬಡಿವಾರ, ಬುರುಡೆ ಬಿಡುವುದು
മറ്റ് ഭാഷകളിലേക്കുള്ള വിവർത്തനം :