പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಜಗ್ಗು എന്ന വാക്കിന്റെ അർത്ഥവും ഉദാഹരണവും.

ಜಗ್ಗು   ನಾಮಪದ

അർത്ഥം : ಎಳೆಯುವ ಕ್ರಿಯೆ

ഉദാഹരണം : ಜಾಸ್ತಿ ಎಳೆದುದರಿಂದ ರಬ್ಬರ್ ತುಂಡಾಯಿತು.

പര്യായപദങ്ങൾ : ಎಳೆ


മറ്റ് ഭാഷകളിലേക്കുള്ള വിവർത്തനം :

तानने की क्रिया या भाव।

अधिक तानने के कारण रबर टूट गया।
खींच, खींचना, तान, तानना

The action of stretching something tight.

Tension holds the belt in the pulleys.
tension

ಜಗ್ಗು   ಕ್ರಿಯಾಪದ

അർത്ഥം : ಬಲಪೂರ್ವಕವಾಗಿ ತನ್ನ ಕಡೆಗೆ ಎಳೆಯುವುದು

ഉദാഹരണം : ಮಕ್ಕಳು ರೆಂಬೆ ಕಟ್ಟಿರುವ ಹಗ್ಗವನ್ನು ಎಳೆಯುತ್ತಿದ್ದಾರೆ.

പര്യായപദങ്ങൾ : ಎಳೆ, ದರದರ ಎಳೆ, ಬಿಗಿ


മറ്റ് ഭാഷകളിലേക്കുള്ള വിവർത്തനം :

बलपूर्वक अपनी तरफ़ लाना।

बच्चे डाली में बँधी रस्सी को खींच रहे हैं।
खींचना, खीचना

അർത്ഥം : ಯಾವುದಾದರು ವಸ್ತು ಮೊದಲಾದವುಗಳನ್ನು ಈ ಪ್ರಕಾರವಾಗಿ ಎಳೆದು ಅಥವಾ ಜಗ್ಗಿ ಭೂಮಿಯಿಂದ ಕಿತ್ತೊಗೆಯುವುದು

ഉദാഹരണം : ಅವನು ತನ್ನ ಸಹೋದರನನ್ನು ವಿದ್ಯಾಲಯದವರೆವಿಗೂ ಎಳೆದು ಕೊಂಡು ಹೋದನು.

പര്യായപദങ്ങൾ : ಎಳೆ, ಕೀಳು


മറ്റ് ഭാഷകളിലേക്കുള്ള വിവർത്തനം :

किसी वस्तु आदि को इस प्रकार खींचना कि वह भूमि से रगड़ खाती हुई आये।

उसने अपने भाई को विद्यालय तक घसीटा।
घसीटना

Pull, as against a resistance.

He dragged the big suitcase behind him.
These worries were dragging at him.
drag

അർത്ഥം : ಯಾವುದೇ ವ್ಯಕ್ತಿ ಅಥವಾ ಸಂಗತಿಯು ತನ್ನ ಕಡೆಗೆ ಪ್ರಭಾವ ಬೀರಿಸಿಕೊಳ್ಳುವ ಗುಣ

ഉദാഹരണം : ಹಾವಾಡಿಗನು ಮಗುವಿನ ಮೈಮೇಲೆ ಹಾವುಗಳನ್ನು ಆಡಿಸುತ್ತಾ ಜನರನ್ನು ಆಕರ್ಷಿಸುತ್ತಾನೆ.

പര്യായപദങ്ങൾ : ಆಕರ್ಷಿಸು, ಎಳೆ, ಸೆಳೆ


മറ്റ് ഭാഷകളിലേക്കുള്ള വിവർത്തനം :

किसी व्यक्ति या वस्तु का प्रभाव या गुण निकाल देना।

सपेरे ने बच्चे के शरीर से साँप का ज़हर खींचा।
खींचना, खीचना, चूसना

അർത്ഥം : ಶಾರೀರಿಕ ಅಥವಾ ಮಾನಸಿಕ ಶಕ್ತಿ ಕಡಿಮೆಯಾಗುವ ಪ್ರಕ್ರಿಯೆ

ഉദാഹരണം : ಇಷ್ಟೊಂದು ಸಮಸ್ಯೆಗಳು ಇದ್ದರು ರಾಮ ಎಂದು ಅಂಜಲಿಲ್ಲ

പര്യായപദങ്ങൾ : ಅಂಜು, ಅಳುಕು, ಬಗ್ಗು

അർത്ഥം : ಯಾವುದಾದರು ವಸ್ತು ಅದರು ಪೂರ್ಣವಾದ ಉದ್ದ ಅಥವಾ ಅಗಲದವರೆವಿಗೂ ಎಳೆದು ತರುವುದು

ഉദാഹരണം : ಬೇಟೆಗಾರನು ಧನಸ್ಸಿನ ದಾರವನ್ನು ಎಳೆಯುತ್ತಿದ್ದಾನೆ.

പര്യായപദങ്ങൾ : ಎಳೆ, ಬಿಗಿ


മറ്റ് ഭാഷകളിലേക്കുള്ള വിവർത്തനം :

किसी वस्तु को उसकी पूरी लम्बाई या चौड़ाई तक बढ़ाकर ले जाना।

शिकारी धनुष की डोर को तान रहा है।
ईंचना, ईचना, ऐंचना, खींचना, खीचना, तानना

Make tight or tighter.

Tighten the wire.
fasten, tighten

അർത്ഥം : ಅಂಟಿಕೊಂಡಿರುವ ವಸ್ತುಗಳನ್ನು ಎಳೆದು ವಿಸ್ತಾರ ಮಾಡು

ഉദാഹരണം : ಮೈಮುರಿ ಆಕಳಿಸುತ್ತ ದೇಹವನ್ನು ಹೊರಳಿಸಿ ಅಥವಾ ಮಣಿಸಿ ಎಲೆಯುತ್ತೇವೆ.

പര്യായപദങ്ങൾ : ಎಲೆ, ಬಿಗಿ


മറ്റ് ഭാഷകളിലേക്കുള്ള വിവർത്തനം :

किसी सिमटी या लिपटी हुई चीज़ को खींचकर फैलाना।

अँगड़ाई लेते समय हम अपना हाथ-पैर तानते हैं।
तानना

Make long or longer by pulling and stretching.

Stretch the fabric.
elongate, stretch