അർത്ഥം : ಕೂದಲಿನ ಕುಚ್ಚು
ഉദാഹരണം :
ಗಲ್ಲದವರೆಗೆ ಜೋಲಾಡುತ್ತಿರುವ ಕೂದಲು ಅವಳ ಸುಂದರತೆಯನ್ನು ಹೆಚ್ಚಿಸುತ್ತಿದೆ.ತಾಯಿಯು ಮಕ್ಕಳ ಕೂದಲನ್ನು ಸಿಂಬೆಯ ರೂಪದಲ್ಲಿ ಕೊಡುತ್ತಿದ್ದಾಳೆ.
പര്യായപദങ്ങൾ : ಕುರುಳು, ಕೇಶಪಾಟ, ಗುಂಗುರು ಗೂದಲು, ಜಡೆಗೆಗಟ್ಟಿದ ಕೂದಲು, ಜುಟ್ಟು, ಜೋತಾಡುವ ಕೂದಲು, ತಲೆಯ ಕೂದಲು, ಮುಂಗುರುಳು, ಶಿಖೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೂದಲನ್ನು ವಿಶೇಷ ಪ್ರಕಾರವಾಗಿ ಹೆಣೆಯುವುದರಿಂದ ಆಗುವ ಆಕೃತಿ
ഉദാഹരണം :
ಅವಳು ಪ್ರತಿ ದಿನ ಎರಡು ಜಡೆಗಳನ್ನು ಹಾಕಿಕೊಳ್ಳುತ್ತಾಳೆ.
പര്യായപദങ്ങൾ : ಚಿಕ್ಕ ಜುಟ್ಟು, ಜುಟ್ಟು, ಹೆಳಲು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದರೊಳಗೊಂದು ಸಿಕ್ಕಿಕೊಂಡ ಉದ್ದಕೂದಲು
ഉദാഹരണം :
ಗಂಗೆಯು ಶಿವ ಜಡೆಜಟ್ಟೆಯಲ್ಲಿ ನೆಲೆಸಿದ್ದಾಳೆ.
പര്യായപദങ്ങൾ : ಜಟ್ಟೆ, ಜಡೆಗಟ್ಟಿನ ಕೂದಲು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ
ഉദാഹരണം :
ಅವನು ಬೆತ್ತದಿಂದ ಹೊಡೆದನು.
പര്യായപദങ്ങൾ : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಬಾರಿಸು, ಹೊಡಿ, ಹೊಡೆ
മറ്റ് ഭാഷകളിലേക്കുള്ള വിവർത്തനം :
किसी पर किसी वस्तु आदि से आघात करना।
सिपाही चोर को लाठी से मार रहा है।