അർത്ഥം : ಯಾವುದೋ ಒಂದು ಬಹಳ ಅವಶ್ಯಕವಾಗಿ ಅಥವಾ ಅಗತ್ಯವಾಗಿ ಬೇಕಾಗಿರುವ
ഉദാഹരണം :
ಅವನು ಅಗತ್ಯವಾದ ಕೆಲಸಗಳನ್ನು ಮಾಡಿಕೊಂಡು ಬರುಲು ನಗರಕ್ಕೆ ಹೋಗಿದ್ದಾನೆ.
പര്യായപദങ്ങൾ : ಅಗತ್ಯ, ಅವಶ್ಯಕ, ಕಡ್ಡಾಯವಾಗಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ರೀತಿಯ ವಿಳಂಬವಾಗದೆ ಬೇಗ ಬೇಗನೇ ನಡೆಯುವ ಯಾವುದೇ ಕೆಲಸ ಅಥವಾ ಸಂಗತಿ
ഉദാഹരണം :
ತುರ್ತಾಗಿ ವಾರ್ತಾ ಇಲಾಖೆಯಿಂದ ಈ ಸಮಸ್ಯೆಯ ಸುದ್ದಿಯನ್ನು ಬಿತ್ತರಿಸಬೇಕಿದೆ.
പര്യായപദങ്ങൾ : ಅವಸರದ, ತುರ್ತಾಗಿ
മറ്റ് ഭാഷകളിലേക്കുള്ള വിവർത്തനം :
Performed with little or no delay.
An immediate reply to my letter.