അർത്ഥം : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
ഉദാഹരണം :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
പര്യായപദങ്ങൾ : ಚತುರ, ತಜ್ಞ, ನಿಪುಣ, ಪರಿಣತ, ಪ್ರವೀಣ
മറ്റ് ഭാഷകളിലേക്കുള്ള വിവർത്തനം :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertഅർത്ഥം : ಸ್ಮರಣ-ಶಕ್ತಿಯು ತೀವ್ರವಾಗಿವಂತಹ
ഉദാഹരണം :
ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.
പര്യായപദങ്ങൾ : ಬುದ್ಧಿವಂತ
മറ്റ് ഭാഷകളിലേക്കുള്ള വിവർത്തനം :
Mentally nimble and resourceful.
Quick-witted debater.അർത്ഥം : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ
ഉദാഹരണം :
ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.
പര്യായപദങ്ങൾ : ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
ഉദാഹരണം :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
പര്യായപദങ്ങൾ : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
മറ്റ് ഭാഷകളിലേക്കുള്ള വിവർത്തനം :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.