പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಜಾಲದಲ್ಲಿ ಹಿಡಿ എന്ന വാക്കിന്റെ അർത്ഥവും ഉദാഹരണവും.

ಜಾಲದಲ್ಲಿ ಹಿಡಿ   ಕ್ರಿಯಾಪದ

അർത്ഥം : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ഉദാഹരണം : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

പര്യായപദങ്ങൾ : ಗಂಟು ಬೀಳು, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು


മറ്റ് ഭാഷകളിലേക്കുള്ള വിവർത്തനം :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

അർത്ഥം : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ഉദാഹരണം : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

പര്യായപദങ്ങൾ : ಗಂಟು ಬೀಳು, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


മറ്റ് ഭാഷകളിലേക്കുള്ള വിവർത്തനം :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

അർത്ഥം : ಪರಪುರುಷ ಅಥವಾ ಪರಸ್ತ್ರೀಯನ್ನು ತಮ್ಮ ಪ್ರೇಮ ಪಾಶದಲ್ಲಿ ಬಂಧಿಯನ್ನಾಗಿಸಿಕೊಂಡು ಅವರೊಂದಿಗೆ ಅನುಚಿತ ಸಂಬಂಧವನ್ನು ಹೊಂದಿರುವುದು

ഉദാഹരണം : ಅವನು ಬಹಳಷ್ಟು ಹುಡುಗಿರನ್ನು ತನ್ನ ಜಾಲದಲ್ಲಿ ಹಿಡಿದಿಟ್ಟು ಕೊಂಡಿದ್ದಾನೆ.

പര്യായപദങ്ങൾ : ಅಕ್ರಮ ಸಂಬಂಧ, ವಶಪಡಿಸಿಕೊಳ್ಳು


മറ്റ് ഭാഷകളിലേക്കുള്ള വിവർത്തനം :

परपुरुष या परस्त्री को अपने प्रेम पाश में आबद्ध करके उससे अनुचित संबंध स्थापित करना।

वह कितनों को फँसा चुकी है।
फँसाना, फंसाना

അർത്ഥം : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

ഉദാഹരണം : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

പര്യായപദങ്ങൾ : ವಶಪಡಿಸಿಕೊಳ್ಳು, ಸಿಕ್ಕಿಸು, ಸಿಕ್ಕು ಬೀಳಿಸು


മറ്റ് ഭാഷകളിലേക്കുള്ള വിവർത്തനം :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना