അർത്ഥം : ಯಾವುದೋ ಒಂದು ವಸ್ತುವಿನಿಂದ ಏನನ್ನಾದರು ಸೋಸುವುದು
ഉദാഹരണം :
ಅಮ್ಮನು ಸೋಸುವ ಪಾತ್ರೆಯಿಂದ ಚಹಾವನ್ನು ಸೋಸುತ್ತಿದ್ದಾಳೆ.
പര്യായപദങ്ങൾ : ಸೋಸುವ ಪಾತ್ರೆ
മറ്റ് ഭാഷകളിലേക്കുള്ള വിവർത്തനം :
A filter to retain larger pieces while smaller pieces and liquids pass through.
strainerഅർത്ഥം : ಯಾವುದಾದರು ವಸ್ತುವಿನ ಹತ್ತಿರದಲ್ಲಿ ಶೋಭೆಗಾಗಿ ಮಾಡಿರುವಂತಹ ಅಥವಾ ಹಾಕಿರುವಂತಹ ಜೋಲಾಡುವ ದಂಡೆ
ഉദാഹരണം :
ಅವನು ಜಾಲರಿಯನ್ನು ತಯಾರಿಸುವ ಕೆಲಸವನ್ನು ಮಾಡುತ್ತಿದ್ದಾನೆ.
പര്യായപദങ്ങൾ : ಅಂಚು, ಕುಚ್ಚು, ಗೋಟ, ಝಾಲರು
മറ്റ് ഭാഷകളിലേക്കുള്ള വിവർത്തനം :
किसी चीज़ के किनारे पर शोभा के लिए बनाया या लगाया हुआ लटकनेवाला लहरियेदार किनारा।
वह झालर बनाने का काम करता है।അർത്ഥം : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ
ഉദാഹരണം :
ಅಡುಗೆ ಭಟ್ಟ ಜಾಲರಿಯಿಂದ ಬೂಂದಿಯನ್ನು ತೆಗೆಯುತ್ತಿದ್ದ.
പര്യായപദങ്ങൾ : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಡಿಗೆಯ ಪ್ರಕ್ರಿಯೆಯಲ್ಲಿ ಎಣ್ಣೆಯಲ್ಲಿ ಕರೆಯುವುದಕ್ಕೆಂದೆ ಬಳಸುವ ಉಪಕರಣ
ഉദാഹരണം :
ಅವನು ಜಾಲರಿ ಸೌಟಿನಿಂದ ಉಪ್ಪಿನ ಬಿಸ್ಕತ್ತನ್ನು ಎಣ್ಣೆಯಿಂದ ತೆಗೆಯುತ್ತಿದ್ದ.
പര്യായപദങ്ങൾ : ಜಾಲರಿ ಸೌಟು, ತೂತುಗಳುಳ್ಳ ಸಟ್ಟುಗ