പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಜಿಂಕೆ എന്ന വാക്കിന്റെ അർത്ഥവും ഉദാഹരണവും.

ಜಿಂಕೆ   ನಾಮಪದ

അർത്ഥം : ಕಾಡಿನಲ್ಲಿ ವಾಸವಾಗಿರುವ ಒಂದು ಜಿಗಿಯುವ ಸಣ್ಣ ಚುಕ್ಕೆಗಳಿರುವ ಚಂಗನೆ ಜಿಗಿಯುವುದಕ್ಕೆ ಹೆಸರಾದ ಒಂದು ಸುಂದರ ಸಸ್ಯಹಾರಿ ಪ್ರಾಣಿ

ഉദാഹരണം : ಕೃಷ್ಣಮೃಗವು ಗಂಟೆಗೆ ಎಂಬತ್ತು ಕಿಲೋಮೀಟರ್ ಓಡುತ್ತದೆ.

പര്യായപദങ്ങൾ : ಕೃಷ್ಣಮೃಗ, ಚಿಗರೆ


മറ്റ് ഭാഷകളിലേക്കുള്ള വിവർത്തനം :

दल में रहनेवाला एक हिरण जो देखने में सुंदर होता है।

काला हिरण अस्सी किलोमीटर प्रति घंटे की रफ्तार से भाग सकता है।
काला हिरण, काला हिरन, कृष्ण मृग, कृष्णमृग, रुरु

Common Indian antelope with a dark back and spiral horns.

antilope cervicapra, black buck, blackbuck

അർത്ഥം : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ഉദാഹരണം : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

പര്യായപദങ്ങൾ : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


മറ്റ് ഭാഷകളിലേക്കുള്ള വിവർത്തനം :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

അർത്ഥം : ಗಂಡು ಜಿಂಕೆ

ഉദാഹരണം : ಗಂಡು ಜಿಂಕೆ ಮತ್ತು ಹೆಣ್ಣು ಜಿಂಕೆಯ ಅಂಟಿಕೊಂಡಿರುವ ಒಂದು ಭಾಗ ಕುಣಿದು-ಜಿಗ್ಗಿಯುತ್ತಿದೆ.

പര്യായപദങ്ങൾ : ಗಂಡು ಜಿಂಕೆ, ಮೃಗ


മറ്റ് ഭാഷകളിലേക്കുള്ള വിവർത്തനം :

नर हिरण।

हिरण और हिरणी का एक जोड़ा बाग में उछल-कूद कर रहा है।
कुरंग, मृग, हरिण, हरिन, हिरण, हिरन

Adult male deer.

stag