അർത്ഥം : ಕುಣಿ ಅಥವಾ ಜಿಗಿಯುವ ಕ್ರಿಯೆ
ഉദാഹരണം :
ಜಿಗಿಯುವುದರಿಂದ ಬಿದ್ದು ಕೈ-ಕಾಲುಗಳಿಗೆ ಗಾಯವಾಗುವ ಸಾಧ್ಯತೆಗಳಿದೆ
പര്യായപദങ്ങൾ : ಕುಣಿಯುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
ഉദാഹരണം :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
പര്യായപദങ്ങൾ : ನೆಗೆಯುವುದು, ಹಾರುವುದು
മറ്റ് ഭാഷകളിലേക്കുള്ള വിവർത്തനം :