അർത്ഥം : ದಿನ ದಿನ ಯಾವುದೇ ವಿಷಯ ಅಥವಾ ಸಂಗತಿಯು ನಾಶವಾಗುತ್ತಾ ಹೋಗುವುದು ಅಥವಾ ಉತ್ತಮ ಸ್ಥಿತಿಯಿಂದ ಕೊಳೆತ ಸ್ಥಿತಿಗೆ ಮರಳುವುದು
ഉദാഹരണം :
ತರಕಾರಿ ಕೊಳೆತ ಸ್ಥಿತಿ ತಲುಪಿದೆ ಅನಾರೋಗ್ಯದಿಂದಾಗಿ ಅವನ ದೇಹ ದಿನದಿನಕ್ಕೂ ಕ್ಷಯವಾಗುತ್ತಿದೆ. ಆ ದೇವಾಲಯ ಜೀರ್ಣತೆಯ ಹಂತ ತಲುಪಿದೆ.
മറ്റ് ഭാഷകളിലേക്കുള്ള വിവർത്തനം :
A condition inferior to an earlier condition. A gradual falling off from a better state.
declination, decline