അർത്ഥം : ಗಾಳಿ, ನೀರು, ಆಹಾರ ಮುಂತಾದ ಜೀವಿಸಲು ಅಗತ್ಯವಾದ ಪದಾರ್ಥಗಳನ್ನು ಸೇವಿಸಿ ಜೀವಿಯೊಂದು ಬದುಕುವ ಕ್ರಿಯೆ
ഉദാഹരണം :
ವೈಜ್ಞಾನಿಕ ಸಂಶೋಧನೆಗಳ ಪ್ರಕಾರ ಚಂದ್ರನಲ್ಲಿ ಜೀವನ ಸಾಗಿಸಲು ಸಾಧ್ಯವಿಲ್ಲ. ಪರಿಸರ ಮಾಲಿನ್ಯದಿಂದಾಗಿ ಇಂದು ಜೀವನ ಅಸ್ತವ್ಯಸ್ತವಾಗಿದೆ.
മറ്റ് ഭാഷകളിലേക്കുള്ള വിവർത്തനം :
जीवित रहने के लिए वह आवश्यक परिस्थिति जिसमें हवा, पानी आदि की उपलब्धता हो।
वैज्ञानिकों के अनुसार चन्द्रमा पर जीवन नहीं है।The organic phenomenon that distinguishes living organisms from nonliving ones.
There is no life on the moon.അർത്ഥം : ಜೀವಿತ ಪ್ರಾಣಿ ಅಥವಾ ಜೀವಂತವಾಗಿರುವ ಪ್ರಾಣಿ
ഉദാഹരണം :
ಸಮುದ್ರಗಳಲ್ಲಿ ಜೀವ ಜಗತ್ತು ತುಂಬಿರುತ್ತದೆ.
പര്യായപദങ്ങൾ : ಜೀವ
മറ്റ് ഭാഷകളിലേക്കുള്ള വിവർത്തനം :
അർത്ഥം : ಜನನದಿಂದ ಮರಣದವರಿಗಿನ ಸಮಯದ ಗಣನೆ ದಿನ, ತಿಂಗಳು, ವರ್ಷಗಳಲ್ಲಿ ಆಗುತ್ತದೆ
ഉദാഹരണം :
ಮನುಷ್ಯನ ಜೀವನ ಬೇರೆಯವರ ಒಳಿತಾಗಿಗಿ ಮೀಸಲಾಗಿದೆಅವನು ಜೀವಂತವಾಗಿದ್ದು ಇಲ್ಲದಂತಹ ಸ್ಥಿತಿ.
പര്യായപദങ്ങൾ : ಆಯಸ್ಸು, ಆಯುಷ್ಯ, ಜೀವನ ನಿರ್ವಾಹ, ಜೀವನದ ಕಾಲ, ಜೀವಿತ, ಜೀವಿತದ ಕಾಲ, ಬಾಳು, ವಯಸ್ಸು
മറ്റ് ഭാഷകളിലേക്കുള്ള വിവർത്തനം :
जन्म से मृत्यु तक का समय जिसकी गणना दिनों, महीनों, वर्षों आदि में होती है।
मनुष्य की औसत आयु साठ से सत्तर वर्ष के बीच होती है।അർത്ഥം : ಬದುಕುವ ವಿವಿದ ಬಗೆಗಳು
ഉദാഹരണം :
ಚುನಾವಣೆಯಲ್ಲಿ ಗೆದ್ದ ನಂತರ ರಾಜಕಾರಣಿ ವೈಭೋಗದ ಜೀವನ ನಡೆಸತೊಡಗಿದ. ಈಗ ಹಳ್ಳಿ ಜೀವನ ತುಂಬಾ ಕಷ್ಠದಾಯಕವಾದದ್ದು.
മറ്റ് ഭാഷകളിലേക്കുള്ള വിവർത്തനം :