പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಜುಲ್ಮಾನೆ എന്ന വാക്കിന്റെ അർത്ഥവും ഉദാഹരണവും.

ಜುಲ್ಮಾನೆ   ನಾಮಪದ

അർത്ഥം : ಯಾವುದೇ ಪ್ರಕಾರದ ಅಪರಾಧ, ದೋಷ ಅಥವಾ ಮರೆವಿನಿಂದ ದಂಡದ ರೂಪದಲ್ಲಿ ನೀಡುವಂತಹ ಹಣ

ഉദാഹരണം : ಅವನು ಜುರ್ಮಾನೆ ನೀಡುವುದನ್ನು ತಿಸ್ಕರಿಸಿದನು.

പര്യായപദങ്ങൾ : ಜುರ್ಮಾನೆ, ದಂಡ


മറ്റ് ഭാഷകളിലേക്കുള്ള വിവർത്തനം :

वह धन जो किसी प्रकार का अपराध, दोष या भूल करने पर दंड स्वरूप देना पड़ता है।

उसने जुर्माना देने से इनकार कर दिया।
जुरमाना, जुर्माना, पेनल्टी, फाइन

A payment required for not fulfilling a contract.

penalty

അർത്ഥം : ಯಾವುದೇ ಸ್ಪರ್ಧೆಯಲ್ಲಿ ಅದರ ನಿಯಮಗಳನ್ನು ಮುರಿದದ್ದಕ್ಕಾಗಿ ಸ್ಪರ್ಧಿಗೆ ಅಥವಾ ಸ್ಪರ್ಧಿಯ ದಳದವರಿಗೆ ವಿಧಿಸುವ ಶಿಕ್ಷೆ ಅಥವಾ ಪ್ರತಿಕೂಲ ಪರಿಸ್ಥಿತಿಯನ್ನು ತಂದುಕೊಳ್ಳುವುದು

ഉദാഹരണം : ಪ್ರತಿಪಕ್ಷದವರು ಜುಲ್ಮಾನೆಯನ್ನು ಪೂರ್ಣವಾಗಿ ತುಂಬಲೇ ಬೇಕಾಯಿತು.

പര്യായപദങ്ങൾ : ದಂಡ


മറ്റ് ഭാഷകളിലേക്കുള്ള വിവർത്തനം :

किसी खेल में खेल के नियमों का अतिक्रमण करने वाले किसी प्रतियोगी या प्रतियोगी दल पर लगाई जाने वाली बाधा या उन पर थोपी गई प्रतिकूल परिस्थिति।

विपक्षी ने पेनल्टी का भरपूर फ़ायदा उठाया।
पेनल्टी

അർത്ഥം : ಯಾವುದೇ ಪ್ರಕಾರದ ತಪ್ಪು, ಮೋಸ ಅಥವಾ ಮರೆವಿನ ಕಾರಣದಿಂದಾಗಿ ಅಧಿಕಾರಿಗಳು ವಿಧಿಸಲಾಗುವಂತಹ ಅರ್ಥದಂಡ

ഉദാഹരണം : ಗ್ರಂಥಾಲಯದಲ್ಲಿ ಹದಿನೈದು ದಿನದೊಳಗೆ ಪುಸ್ತಕವನ್ನು ಹಿಂದಿರುಗಿಸದಿದ್ದರೆ ಪ್ರತಿ ದಿನ ಒಂದು ರೂಪಾಯಿ ದಂಡ ಕಟ್ಟಬೇಕಾಗುತ್ತದೆ.

പര്യായപദങ്ങൾ : ಜುರ್ಮಾನೆ, ದಂಡ

അർത്ഥം : ದಂಡ ಅಂದರೆ ಅಪರಾಧಿಯಿಂದ ಹಣವನ್ನು ವಸೂಲಿಮಾಡುವುದು

ഉദാഹരണം : ಸಾರ್ವಜನಿಕ ಸ್ಥಳದಲ್ಲಿ ಧೂಮಪಾನವನ್ನು ಮಾಡಿದ ಕಾರಣ ಅವನು ದಂಡಜುಲ್ಮಾನೆಯ ರೂಪದಲ್ಲಿ ನೂರು ರೂಪಾಯಿಗಳನ್ನು ಕೊಡಬೇಕಾಯಿತು.

പര്യായപദങ്ങൾ : ಅರ್ಥದಂಡ, ದಂಡ


മറ്റ് ഭാഷകളിലേക്കുള്ള വിവർത്തനം :

वह दंड जिसमें किसी से किसी प्रकार की चूक, त्रुटि या भूल होने पर उससे कुछ धन लिया जाता है।

सार्वजनिक स्थल पर धूम्रपान करने के कारण उसे जुर्माने के रूप में सौ रुपये देने पड़े।
अर्थदंड, अर्थदण्ड, जुरमाना, जुर्माना, डंड, डण्ड, डाँड़, डांड़, दंड, दण्ड, द्रव्य दंड, द्रव्य दण्ड, पेनल्टी, फाइन

Money extracted as a penalty.

amercement, fine, mulct