പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಜೋಡಿಸು എന്ന വാക്കിന്റെ അർത്ഥവും ഉദാഹരണവും.

ಜೋಡಿಸು   ನಾಮಪದ

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಜೋಡಿಸು   ಕ್ರಿಯಾಪದ

അർത്ഥം : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ

ഉദാഹരണം : ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ

പര്യായപദങ്ങൾ : ಸೇರಿಸು


മറ്റ് ഭാഷകളിലേക്കുള്ള വിവർത്തനം :

किसी दूसरे के साथ अंत में लगाना या सटाना।

हार बनाने के लिए उसने सोने के तारों को संलग्न किया।
जोड़ना, संबद्ध करना, संलग्न करना

Cause to be attached.

attach

അർത്ഥം : ಎರಡು ಅಥವಾ ಎರಡಕ್ಕಿಂತ ಹೆಚ್ಚಿನ ವಸ್ತು ಸಂಗತಿಯನ್ನು ಪರಸ್ಪರ ಹೊಂದಿಸುವ ಕ್ರಿಯೆ

ഉദാഹരണം : ಪ್ರವಾಹದಿಂದಾಗಿ ಅದಲು ಬದಲಾದ ರೈಲು ಅಳಿಗಳನ್ನು ಜೋಡಿಸಲಾಗುತ್ತಿದೆ.

പര്യായപദങ്ങൾ : ಕೂಡಿಸು


മറ്റ് ഭാഷകളിലേക്കുള്ള വിവർത്തനം :

दो या कई वस्तुओं या भागों को सी-कर, मिलाकर, चिपकाकर या अन्य उपाय द्वारा एक करना।

बढ़ई मेज़ के टूटे हुए पाए को जोड़ रहा है।
दर्ज़ी ने सलवार की लंबाई बढ़ाने के लिए उसमें और कपड़ा मिलाया।
जुड़ाना, जोड़ना, मिलाना, लगाना, सटाना

Connect, fasten, or put together two or more pieces.

Can you connect the two loudspeakers?.
Tie the ropes together.
Link arms.
connect, link, link up, tie

അർത്ഥം : ನೋಡಲು ಇಲ್ಲಿ ಯಾವುದೇ ವಸ್ತುಗಳನ್ನು ಸರಿಯಾದ ಜಾಗದಲ್ಲಿ ಇಡದೆ ಇರುವ ಪ್ರಕ್ರಿಯೆ

ഉദാഹരണം : ನಿಮ್ಮ ಬಟ್ಟೆಗಳನ್ನು ಸಿರಿಯಾಗಿ ಜೋಡಿಸಿ.

പര്യായപദങ്ങൾ : ಇಟ್ಟಿಕೊ, ಇಟ್ಟುಕೊಳ್ಳಿ, ಇಡು


മറ്റ് ഭാഷകളിലേക്കുള്ള വിവർത്തനം :

यह देखना कि कोई वस्तु ठीक है या नहीं।

अपने कपड़े सँभालो।
सँभालना, संभालना, सम्भालना, सम्हालना, सहेजना

Be careful, prudent, or watchful.

Take care when you cross the street!.
take care