അർത്ഥം : ಬೆಂಕಿಯಿಂದ ಮೇಲೇಳುವ ಜ್ವಾಲೆ
ഉദാഹരണം :
ಕಾಡಿನಲ್ಲಿ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಆಕಾಶವನ್ನು ಮುಟ್ಟುತ್ತಿತ್ತು
പര്യായപദങ്ങൾ : ಅಗ್ನಿ, ಅಗ್ನಿ ಜ್ವಾಲೆ, ಅಗ್ನಿಜ್ವಾಲೆ, ಅಗ್ನಿಯ ಶಿಖೆ, ಅಗ್ನಿಶಿಖೆ, ಕಿಡಿ, ಜ್ವಾಲಾ, ಬೆಂಕಿ, ಬೆಂಕಿ ಜ್ವಾಲೆ, ಬೆಂಕಿಯ ಕಿಡಿ, ಬೆಂಕಿಯ ಜ್ವಾಲೆ, ಬೆಂಕಿಯಕಿಡಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಬೆಂಕಿಯ ಜೊತೆ ಗಾಳಿಯು ಸೇರಿ ಅದರಿಂದುಂಟಾದ ಪ್ರಜ್ವಲತೆ
ഉദാഹരണം :
ಜೋರು ಗಾಳಿಯಿಂದಾಗಿ ಪೊದೆಗೆ ಹೊತ್ತಿಕೊಂಡ ಬೆಂಕಿ ಜ್ವಾಲೆ ತರಹ ವ್ಯಾಪಿಸುತ್ತಿದೆ.
പര്യായപദങ്ങൾ : ಉರಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಭೂಮಿಯ ಮೇಲೆ ಬಿದಂತಹ ಉಲ್ಕೆ ಕಲ್ಲಿನ ರೂಪದಲ್ಲಿರುತ್ತದೆ
ഉദാഹരണം :
ಕೆಲವು ಸಲ ರಾತ್ರಿಯಲ್ಲಿ ಆಕಾಶದಿಂದ ಪೃಥ್ವಿಯ ಮೇಲೆ ಬೀಳುವ ಅಗ್ನಿಪಿಂಡಗಳನ್ನು ನಾವು ನೋಡಬಹುದು.
പര്യായപദങ്ങൾ : ಅಗ್ನಿಪಿಂಡ, ಉಲ್ಕಾ ಖಂಡ, ಉಲ್ಕಾ-ಖಂಡ, ಉಲ್ಕಾಖಂಡ, ಉಲ್ಕೆ, ತಾರೆ
മറ്റ് ഭാഷകളിലേക്കുള്ള വിവർത്തനം :
Stony or metallic object that is the remains of a meteoroid that has reached the earth's surface.
meteorite