അർത്ഥം : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ
ഉദാഹരണം :
ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ
ഉദാഹരണം :
ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ
പര്യായപദങ്ങൾ : ಖಂಡನೆ, ಗುಣದೋಷ ವಿವೇಚನೆ, ಟೀಕೆ, ವಿಮರ್ಶೆ
മറ്റ് ഭാഷകളിലേക്കുള്ള വിവർത്തനം :
किसी बात या कार्य के गुण दोष आदि के संबंध में प्रकट किया जाने वाला विचार।
वे आलोचना सुनकर भी अप्रभावित रहे।അർത്ഥം : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು
ഉദാഹരണം :
ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.
പര്യായപദങ്ങൾ : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ, ನಿಂದನೆ, ನಿಂದೆ ಮಾಡುವ, ನೀಚತನ
മറ്റ് ഭാഷകളിലേക്കുള്ള വിവർത്തനം :
Abusive or venomous language used to express blame or censure or bitter deep-seated ill will.
invective, vitriol, vituperation