അർത്ഥം : ಬಾದಾಮಿ, ಗಸಗಸೆ, ಗೋಡಂಬಿ ಬೀಜ ಮೊದಲಾದವುಗಳನ್ನು ಪುಡಿ ಮಾಡಿ ಹಾಲು, ಸಕ್ಕರೆ ಮೊದಲಾದವುಗಳನ್ನು ಹಾಕಿ ಮಾಡಿದಂತಹ ಒಂದು ಪೇಯ ಪದಾರ್ಥ
ഉദാഹരണം :
ಬೇಸಿಗೆಯ ದಿನಗಳಲ್ಲಿ ತಂಪು ಪೇಯಗಳನ್ನು ಕುಡಿಯುವುದು ಒಳ್ಳೆಯದು.
പര്യായപദങ്ങൾ : ತಂಪು ಪೇಯ
മറ്റ് ഭാഷകളിലേക്കുള്ള വിവർത്തനം :
അർത്ഥം : ತಣ್ಣಗಿರುವ ಅಥವಾ ತಂಪಾಗಿರುವ ರಸ ಅಥವಾ ಪೇಯ
ഉദാഹരണം :
ಚಹಾ ಕುಡಿಯುವುದಕ್ಕಿಂತ ತಂಪು ಪಾನೀಯ ಕುಡಿಯುವುದು ಒಳ್ಳೆಯದು.
പര്യായപദങ്ങൾ : ತಣ್ಣಗಿನ ಪೇಯ, ತಣ್ಣನೆ ರಸ
മറ്റ് ഭാഷകളിലേക്കുള്ള വിവർത്തനം :