അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಸಮತಟ್ಟಾದ ಪ್ರದೇಶಕ್ಕಿಂತ ಕೆಳಗಿರುವುದು ಅಥವಾ ಎತ್ತರದ ಪದೇಶದಲ್ಲಿ ಅದಕ್ಕಿಂತ ತೀರಾ ಕೆಳಗಿನ ಪ್ರದೇಶವನ್ನು ಗುರುತಿಸುವುದು
ഉദാഹരണം : ಬಾರಿ ಮಳೆಯಿಂದಾಗಿ ಕೆಳಗಿನ ಮನೆಗಳೆಲ್ಲಾ ನೀರಿನಿಂದ ಜಲಾವೃತವಾಗಿವೆ.
പര്യായപദങ്ങൾ : ಕೆಳಗಿನ, ಕ್ಷುದ್ರ
മറ്റ് ഭാഷകളിലേക്കുള്ള വിവർത്തനം :हिन्दी English
जिसके तल से उसके आसपास का तल ऊँचा हो या जो कुछ उतार या गहराई में हो।
Of relatively low or level country.
അർത്ഥം : ಕೆಳಗಡೆ ಇರುವಿಕೆ ಅಥವಾ ಕೆಳಗಿನ ಅಥವಾ ಕೆಳಗಿನ ಅವಸ್ಥೆ, ಪದ, ಸ್ಥಿತಿ
ഉദാഹരണം : ಈ ಬಾಗಿಲಿನ ಕೆಳಗಿನ ಭಾಗ ಮುರಿದಿದೆ. ಊರಿನ ತಗ್ಗಾದ ಪ್ರದೇಶದಲ್ಲಿ ಮನೆಗಳಲ್ಲಿ ಮಳೆ ನೀರು ತುಂಬಿದೆ.
പര്യായപദങ്ങൾ : ಕೆಳಗಿನ
अवस्था, पद, स्थिति आदि के विचार से निम्न स्तर पर या नीचे होने वाला या नीचे का।
Situated at the bottom or lowest position.
ഇൻസ്റ്റാൾ ചെയ്യുക