അർത്ഥം : ಯಾವುದಾದರು ವಸ್ತುಗಳನ್ನು ತೂಕಮಾಡುವ ಒಂದು ಉಪಕರಣ ಅದರಲ್ಲಿ ಒಂದು ತಕ್ಕಡಿಯ ಕೋಲುಹಿಡಿಕೆಯ ತುದಿಯಲ್ಲಿ ಎರಡು ತಟ್ಟೆಗಳು ನೇತಾಡುತ್ತಿರುತ್ತವೆ
ഉദാഹരണം :
ರೈತರು ದವಸಧಾನ್ಯಗಳನ್ನು ತೂಕಮಾಡಲು ತಕ್ಕಡಿಯನ್ನು ಉಪಯೋಗಿಸುತ್ತಾರೆ.
പര്യായപദങ്ങൾ : ತಕ್ಕಡಿ, ತಕ್ಕಡೆ, ತುಲಾ ಪಾತ್ರೆ, ತೂಕಮಾಡುವ ಯಂತ್ರ, ತ್ರಾಸು, ಸಣ್ಣ ತಕ್ಕಡಿ
മറ്റ് ഭാഷകളിലേക്കുള്ള വിവർത്തനം :
A scale for weighing. Depends on pull of gravity.
balanceഅർത്ഥം : ತಕ್ಕಡಿಯ ತಟ್ಟೆ
ഉദാഹരണം :
ಅವನು ತೂಕ ಮಾಡುವಾಗ ಒಂದು ತಟ್ಟೆಯಲ್ಲಿ ಅಳತೆಯ ಬೊಟ್ಟು,ಮತ್ತೊಂದರಲ್ಲಿ ಸಾಮಾನುಗಳನ್ನು ಇಟ್ಟ.
പര്യായപദങ്ങൾ : ತೂಕದ ತಟ್ಟೆ, ತೂಕದ-ತಟ್ಟೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೆಳಗಿನ ಗೋಡೆ ಮತ್ತು ಅಗಲವಾದ ತಳಹದಿಯ ಒಂದು ಚಿಕ್ಕ ಪಾತ್ರೆ
ഉദാഹരണം :
ಅವನು ಬೋಗಣಿಯಲ್ಲಿ ಮೊಳಕೆ ಬರುವಚಿಗುರೊಡೆವ ಕಾಳುಗಳನ್ನು ಇಟ್ಟನು.
പര്യായപദങ്ങൾ : ಕಪ್ಪು, ಕೊಳಗ-ದಪ್ಪಲೆ, ಗ್ಲಾಸು, ಡಬರಿ, ದುಂಡಗಿನ ಸಣ್ಣಪಾತ್ರೆ, ದೊಡ್ಡ ಬಟ್ಟಲು, ಪೇಲೆ, ಬೋಗಣಿ, ಮಣ್ಣಿನ ಬಟ್ಟಲು
മറ്റ് ഭാഷകളിലേക്കുള്ള വിവർത്തനം :