അർത്ഥം : ಯಾವುದಾದರು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗುವುದಕ್ಕೆ ಆಗದಂತೆ ಮಾಡುವಂತಹ ಕ್ರಿಯೆ
ഉദാഹരണം :
ಪೊಲೀಸರು ಈ ರಸ್ತೆಯನ್ನು ಮುಚ್ಚಿದ್ದಾರೆ.
പര്യായപദങ്ങൾ : ಮುಚ್ಚು
മറ്റ് ഭാഷകളിലേക്കുള്ള വിവർത്തനം :
ऐसी स्थिति में कराना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।
पुलिस ने यह रास्ता बंद करा दिया है।