പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತಡೆಹಿಡಿದಂತ എന്ന വാക്കിന്റെ അർത്ഥവും ഉദാഹരണവും.

ತಡೆಹಿಡಿದಂತ   ಗುಣವಾಚಕ

അർത്ഥം : ಯಾವುದನ್ನು ಮಾಡಬಾರದು ಎಂದು ನಿಲ್ಲಸಲಾಗಿದೆಯೋ ಅಥವಾ ಮಾರ್ಗವನ್ನು ಮುಚ್ಚಲಾಗಿದೆಯೋ

ഉദാഹരണം : ಸರ್ಕಾರ ಬದಲಾಗುತ್ತಿದಂತೆಯೇ ಅವಿರೋಧದ ಕಾರ್ಯಗಳು ಮತ್ತೆ ಪ್ರಾರಂಭವಾದವು.

പര്യായപദങ്ങൾ : ಅವಿರೋದದ, ತಡೆದ, ತಡೆದಂತ, ತಡೆದಂತಹ, ತಡೆಹಿಡಿದ, ತಡೆಹಿಡಿದಂತಹ, ತಡೆಹಿಡಿಯಲ್ಪಟ್ಟ, ತಡೆಹಿಡಿಯಲ್ಪಟ್ಟಂತ, ತಡೆಹಿಡಿಯಲ್ಪಟ್ಟಂತಹ, ನಿಲ್ಲಿಸಲ್ಪಟ್ಟ, ನಿಲ್ಲಿಸಲ್ಪಟ್ಟಂತ, ನಿಲ್ಲಿಸಲ್ಪಟ್ಟಂತಹ, ನಿಲ್ಲಿಸಿದ, ನಿಲ್ಲಿಸಿದಂತ, ನಿಲ್ಲಿಸಿದಂತಹ


മറ്റ് ഭാഷകളിലേക്കുള്ള വിവർത്തനം :

जिसके मार्ग में बाधा खड़ी की गई हो।

सरकार बदलते ही अवरुद्ध कार्य प्रारंभ हो गए।
अवरुद्ध, प्रतिबद्ध, बाधाग्रस्त, बाधित

അർത്ഥം : ಯಾವುದರಲ್ಲಿ ನಿಯಂತ್ರಣವಿದೆಯೋ

ഉദാഹരണം : ನಿಯಂತ್ರಿಸಲ್ಪಟ್ಟಂತಹ ಕಾರ್ಯಗಳನ್ನು ಮಾಡಿಕೊಂಡು ಮನುಷ್ಯ ತನ್ನ ಜೀವನವನ್ನು ಸಫಲಗೊಳಿಸಿಕೊಳ್ಳಬಹುದು.

പര്യായപദങ്ങൾ : ತಡೆಹಿಡಿದ, ತಡೆಹಿಡಿದಂತಹ, ನಿಗ್ರಹಿಸಿದ, ನಿಗ್ರಹಿಸಿದಂತ, ನಿಗ್ರಹಿಸಿದಂತಹ, ನಿಯಂತ್ರಿತ, ನಿಯಂತ್ರಿಸಲ್ಪಟ್ಟ, ನಿಯಂತ್ರಿಸಲ್ಪಟ್ಟಂತ, ನಿಯಂತ್ರಿಸಲ್ಪಟ್ಟಂತಹ, ನಿಯಂತ್ರಿಸಿದಂತ, ನಿಯಂತ್ರಿಸಿದಂತಹ, ಬಂಧಿಸಿದ, ಬಂಧಿಸಿದಂತ, ಬಂಧಿಸಿದಂತಹ, ಹಿಡಿತದಲ್ಲಿಟ್ಟ, ಹಿಡಿತದಲ್ಲಿಟ್ಟಂತ, ಹಿಡಿತದಲ್ಲಿಟ್ಟಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ


മറ്റ് ഭാഷകളിലേക്കുള്ള വിവർത്തനം :

जिसमें संयम हो।

संयमित कर्म करके मनुष्य अपना जीवन सफल बना सकता है।
संयमित

Not extreme in behavior.

Temperate in his habits.
A temperate response to an insult.
Temperate in his eating and drinking.
temperate