അർത്ഥം : ಯಾವ ರೀತಿಯ ಚಿಂತೆ, ಅಪೇಕ್ಷೆ ಅಥವಾ ದೂರುಗಳಿಲ್ಲದ ಅಥವಾ ಯಾವುದೇ ವಿಷಯದಲ್ಲಿ ಪೂರ್ತಿ ಸಂತಸಗೊಳ್ಳುವ ಭಾವ
ഉദാഹരണം :
ನನ್ನ ಕೆಲಸವು ನಿಮಗೆ ತೃಪ್ತಿ ತಂದಿದೆಯೋ ಇಲ್ಲವೋ?
പര്യായപദങ്ങൾ : ತೃಪ್ತಿ, ಸಮಾಧಾನ, ಸ್ವಸಂತೃಪ್ತಿ
മറ്റ് ഭാഷകളിലേക്കുള്ള വിവർത്തനം :
Happiness with one's situation in life.
contentment