അർത്ഥം : ಗ್ರಾಮಲೆಕ್ಕಿಗರ ಮೂಲಕ ರೈತರ ಹೊಲಗಳು ಅಥವಾ ಪತ್ರಗಳಲ್ಲಿ ಹೊಲವನ್ನು ಉಳುಮೆ ಮಾಡುವ ಹೆಸರು ಇದೆಯೋ ಇಲ್ಲವೊ ಮತ್ತು ಅಲ್ಲಿ ಬೆಳೆಯುವ ಫಸಲಿನ ಬಗೆಗೆ ನಮೋದಿಸಿರುವುದು ಸರಿಯಿದೆಯೋ ಇಲ್ಲವೆ ಎಂದು ಪರೀಕ್ಷೆ ಮಾಡುತ್ತಾರೆ
ഉദാഹരണം :
ನನ್ನೆ ನಮ್ಮ ಹಳ್ಳಿಯ ಜನರನ್ನು ವಿಚಾರಣೆ ಮಾಡಲು ಗ್ರಾಮಲೆಕ್ಕಿಗ ಬಂದಿದ್ದ.
പര്യായപദങ്ങൾ : ವಿಚಾರಣೆ
മറ്റ് ഭാഷകളിലേക്കുള്ള വിവർത്തനം :
पटवारियों द्वारा किसानों के खातों या पत्रियों की वह जाँच जो यह जानने के लिए की जाती है कि खेतों को जोतनेवालों के नामों और उसमें होने वाली फसलों का ब्योरा सही है कि नहीं।
कल पटवारी पड़ताल के लिए हमारे गाँव आ रहा है।അർത്ഥം : ಯಾವುದೇ ಕೆಲಸ ಅಥವಾ ವಸ್ತು ಇತ್ಯಾದಿ ಮೊದಲಿನಿಂದ ಕೊನೆಯ ವರೆಗೂ ಚನ್ನಾಗಿ ನೋಡಿ ಅದರಲ್ಲಿ ಯಾವುದಾದರು ಬಿಟ್ಟು ಹೋಗಿದೆಯ ಅಥವಾ ತಪ್ಪಾಗಿದೆಯೋ ಎಂದು ಕಂಡುಹಿಡಿಯುವುದು ಅಥವಾ ಚನ್ನಾಗಿ ತನಿಖೆ ಮಾಡುವುದು
ഉദാഹരണം :
ವಿಚಾರಣೆ ನಡೆಸಿದ ನಂತರ ಕೋಟಿಗಳಲ್ಲೆ ಅವಾಂತರ ಹೊರಗೆ ಬಂದಿತು.
പര്യായപദങ്ങൾ : ವಿಚಾರಣೆ
മറ്റ് ഭാഷകളിലേക്കുള്ള വിവർത്തനം :
कोई काम या चीज आदि से अंत तक अच्छी तरह जाँचते हुए यह देखने की क्रिया कि उसमें कहीं कोई कसर या भूल तो नहीं है या अच्छी तरह की जाने वाली छान-बीन।
पड़ताल के बाद करोड़ों का घपला सामने आया।അർത്ഥം : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)
ഉദാഹരണം :
ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.
പര്യായപദങ്ങൾ : ಆದರ, ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ಪ್ರಶ್ನೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ, ಶೋಧ
മറ്റ് ഭാഷകളിലേക്കുള്ള വിവർത്തനം :