അർത്ഥം : ಈಗಾಗಲೇ ಉತ್ಪಾದನೆ ಆಗಿರುವ ಯಾವುದೇ ಸರಕು ಅಥವಾ ಸರಂಜಾಮು
ഉദാഹരണം :
ಸ್ತ್ರೀ ಸ್ವಸಹಾಯ ಸಂಘಟನೆಗಳಿಂದ ಉತ್ಪಾದಿತ ವಸ್ತುಗಳನ್ನು ಮಾರಾಟಕ್ಕೆ ಇಡಲಾಗಿದೆ. ಇದು ಸಿದ್ಧಗೊಂಡ ಉಡುಪುಗಳ ಅಂಗಡಿ. ತಯಾರಾದ ಅಡುಗೆಯನ್ನು ಸಭಾಂಗಣಕ್ಕೆ ಸಾಗಿಸಲಾಯಿತು.
പര്യായപദങ്ങൾ : ಉತ್ಪಾದಿತ, ಉತ್ಪಾದಿತವಾದ, ಉತ್ಪಾದಿತವಾದಂತ, ಉತ್ಪಾದಿತವಾದಂತಹ, ತಯಾರಾದ, ತಯಾರಾದಂತ, ಸಿದ್ಧಗೊಂಡ, ಸಿದ್ಧಗೊಂಡಂತ, ಸಿದ್ಧಗೊಂಡಂತಹ
മറ്റ് ഭാഷകളിലേക്കുള്ള വിവർത്തനം :
जिसका उत्पादन किया गया हो।
किसान उत्पादित अनाज का कुछ हिस्सा खुद के लिए रखकर बाकी बेंच देता है।