പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತಯಾರಿಸು എന്ന വാക്കിന്റെ അർത്ഥവും ഉദാഹരണവും.

ತಯಾರಿಸು   ಕ್ರಿಯಾಪದ

അർത്ഥം : ಯಾವುದೋ ಒಂದನ್ನು ತಯಾರಿಸುವ ಕೆಲಸವನ್ನು ಮಾಡುವ ಪ್ರಕ್ರಿಯೆ

ഉദാഹരണം : ಅಮ್ಮ ಮಗನನ್ನು ಶಾಲೆಗೆ ಕಳುಹಿಸಲು ತಯಾರು ಮಾಡುತ್ತಿದ್ದಾಳೆ.

പര്യായപദങ്ങൾ : ತಯಾರು ಮಾಡು


മറ്റ് ഭാഷകളിലേക്കുള്ള വിവർത്തനം :

गढ़ने का काम करवाना।

संयोगिता ने बहू के गहने अभी से गढ़ा लिए हैं।
गढ़वाना, गढ़ाना, बनवाना

അർത്ഥം : ಯಾವುದೇ ಕೆಲಸವನ್ನು ಆರಂಭಿಸಿ ಮುಗಿಸುವವರೆಗಿನ ಕ್ರಿಯೆ

ഉദാഹരണം : ನನ್ನ ಕೆಲಸವನ್ನು ಮಾಡಿದೆ. ಕಲಾವಿದನು ಚಿತ್ರ ರಚಿಸಿದನು. ಕುಂಬಾರನು ಮಡಿಕೆ ಮಾಡಿದನು. ಚಲನಚಿತ್ರ ನಿರ್ದೇಶಕ ಚಿತ್ರವನ್ನು ತಯಾರಿಸಿದನು.

പര്യായപദങ്ങൾ : ಕೆಲಸವನ್ನು ನಿರ್ವಹಿಸು, ಮಾಡಿದ ಕೆಲಸ, ಮಾಡು, ರಚಿಸು


മറ്റ് ഭാഷകളിലേക്കുള്ള വിവർത്തനം :

किसी क्रिया को आरंभ से समाप्ति की ओर ले जाना।

यह काम निपटा लो, फिर दूसरा काम करना।
करना, निपटाना, संपादित करना, सम्पादित करना

Get (something) done.

I did my job.
do, perform

അർത്ഥം : ಯಾವುದಾದರು ಹೊಸ ವಸ್ತುವನ್ನು ತಯಾರಿಸುವ ಪ್ರಕ್ರಿಯೆ

ഉദാഹരണം : ಟಾಟಾ ಕಂಪನಿಯವರು ಒಂದು ಹೊಸ ಕಾರನ್ನು ಆವಿಷ್ಕಾರ ಮಾಡಿದ್ದಾರೆ.

പര്യായപദങ്ങൾ : ಆವಿಷ್ಕಾರಿಸು


മറ്റ് ഭാഷകളിലേക്കുള്ള വിവർത്തനം :

कोई नई वस्तु तैयार होना या नई बात का पता चलना।

टाटा से कार के चार नए मॉडल निकले हैं।
आविष्कृत करना, निकलना

Make something new, such as a product or a mental or artistic creation.

Her company developed a new kind of building material that withstands all kinds of weather.
They developed a new technique.
develop

അർത്ഥം : ಯಾವುದೋ ಒಂದು ಲೋಹಕ್ಕೆ ಆಕಾರ ನೀಡು ಅಥವಾ ಉಪಯೋಗಿಸುವಂತೆ ಮಾಡು ಅಥವಾ ಸುಧಾರಣೆ ಅಥವಾ ಉನ್ನತವಾಗಿ ಮಾಡುವ ಪ್ರಕ್ರಿಯೆ

ഉദാഹരണം : ಅವನು ಲೋಹದಿಂದ ಯಾವುದೋ ವಿಷೇಶವಾದ ಉಪಕರಣವನ್ನು ಮಾಡುತ್ತಿದ್ದಾನೆ

പര്യായപദങ്ങൾ : ಮಾಡು


മറ്റ് ഭാഷകളിലേക്കുള്ള വിവർത്തനം :

* किसी धातु को आकार देना या उपयुक्त बनाना या सुधारना या उन्नत बनाना।

वह लोहे से कोई विशेष उपकरण बना रहा है।
तैयार करना, बनाना

Shape, form, or improve a material.

Work stone into tools.
Process iron.
Work the metal.
process, work, work on

അർത്ഥം : ಯಾವುದೇ ಕೆಲಸ, ವಸ್ತು ಮುಂತಾದುವುಗಳಿಗೆ ಉಪಯೋಗಕ್ಕೆ ಬರುವ ಪ್ರಕ್ರಿಯೆ

ഉദാഹരണം : ರೋಸ್ ಮರದಿಂದ ಕುರ್ಚಿ, ಮೇಜು ಮುಂತಾದವುಗಳನ್ನು ಮಾಡುತ್ತಾರೆ.

പര്യായപദങ്ങൾ : ಮಾಡು


മറ്റ് ഭാഷകളിലേക്കുള്ള വിവർത്തനം :

* कुछ काम, वस्तु आदि के लिए उपयुक्त होना।

सागौन की लकड़ी से कुर्सी, मेज आदि बनते हैं।
तैयार होना, बनना

Be suitable for.

Wood makes good furniture.
make