അർത്ഥം : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ
ഉദാഹരണം :
ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.
പര്യായപദങ്ങൾ : ಅರ್ಣವ, ಅಲೆ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗಕ, ತುಳುಂಕು, ತೆರೆ, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ
മറ്റ് ഭാഷകളിലേക്കുള്ള വിവർത്തനം :
One of a series of ridges that moves across the surface of a liquid (especially across a large body of water).
moving ridge, waveഅർത്ഥം : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ
ഉദാഹരണം :
ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.
പര്യായപദങ്ങൾ : ಅಲೆ, ತೆರೆ, ಲಹರಿ
മറ്റ് ഭാഷകളിലേക്കുള്ള വിവർത്തനം :
A movement like that of a sudden occurrence or increase in a specified phenomenon.
A wave of settlers.