അർത്ഥം : ತೆಗೆದುಕೊಂಡು ಬರುವುದು
ഉദാഹരണം :
ನನ್ನ ತಂದೆಯು ಮಾವಿನ ಹಣ್ಣನ್ನು ತಂದರು.
പര്യായപദങ്ങൾ : ತೆಗೆದುಕೊಂಡು ಬರು
മറ്റ് ഭാഷകളിലേക്കുള്ള വിവർത്തനം :
അർത്ഥം : ವರ್ತಮಾನದ ಸ್ಥಿತಿಯಲ್ಲಿ ಅಂತರ ತರುವ ಅಥವಾ ಮೇಲು-ಕೀಳು ಬೇದ ಮಾಡುವ ಪ್ರಕ್ರಿಯೆ
ഉദാഹരണം :
ಸಂಬಳ ಹೆಚ್ಚಾಗಿರುವುದರಿಂದ ನನ್ನ ಜೀವನದಲ್ಲಿ ಯಾವುದೇ ಸುಧಾರಣೆ ತರುವುದಿಲ್ಲ.
പര്യായപദങ്ങൾ : ಆಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಮೂಲ ಸ್ಥಿತಿಗೆ ತಲುಪುವ ಅಥವಾ ಮೊದಲನೇ ಸ್ಥಿತಿಗೆ ತಲುಪುವ ಪ್ರಕ್ರಿಯೆ
ഉദാഹരണം :
ಸರ್ಕಾರವು ಈ ಕಾಡನ್ನು ಮೊದಲಿನ ಅವಸ್ಥೆ ಮತ್ತು ಪರಿವರ್ತನೆಯಾಗದ ಸ್ಥಿತಿಗೆ ತರುತ್ತದೆ.
പര്യായപദങ്ങൾ : ಮೊದಲಿದ್ದದ ಹಾಗೆ ಮಾಡು
മറ്റ് ഭാഷകളിലേക്കുള്ള വിവർത്തനം :
* मूल स्थिति में लाना या पहले जैसा करना।
सरकार इस जंगल को इसके मूल और अपरिवर्तित अवस्था में लाएगी।Return to its original or usable and functioning condition.
Restore the forest to its original pristine condition.