അർത്ഥം : ತರ್ಕದಿಂದ ಕೂಡಿದ ಯಾವುದೇ ವಿಷಯ ಅಥವಾ ಸಂಗತಿ
ഉദാഹരണം :
ಅವನು ಉಪನ್ಯಾಸದ ನಂತರ ಕೇಳಿದ ಪ್ರಶ್ನೆಗೆ ತರ್ಕಬದ್ಧವಾದ ಉತ್ತರ ನೀಡಿದನು.
പര്യായപദങ്ങൾ : ತರ್ಕಬದ್ಧವಾದ, ತರ್ಕಬದ್ಧವಾದಂತಹ, ತರ್ಕಸಮ್ಮತವಾದ, ತರ್ಕಸಮ್ಮತವಾದಂತ, ತರ್ಕಸಮ್ಮತವಾದಂತಹ, ಯುಕ್ತಿಯುಕ್ತವಾದ, ಯುಕ್ತಿಯುಕ್ತವಾದಂತ, ಯುಕ್ತಿಯುಕ್ತವಾದಂತಹ
മറ്റ് ഭാഷകളിലേക്കുള്ള വിവർത്തനം :
जो तर्क से भरा हुआ हो।
मोहन जैसे भोंदू व्यक्ति ने गुरुजी के प्रश्नों का तर्कपूर्ण उत्तर देकर सबको अचंभित कर दिया।അർത്ഥം : ಕಾನೂನಿಗೆ ಅನುಗುಣವಾದಂಥ ಕೆಲಸ
ഉദാഹരണം :
ಎಲ್ಲರೂ ಕಾನೂನುಬದ್ಧವಾದ ಕೆಲಸವನ್ನೇ ಮಾಡಬೇಕು.
പര്യായപദങ്ങൾ : ಕಾನೂನುಬದ್ದವಾದ, ಕಾನೂನುಬದ್ದವಾದಂತ, ಕಾನೂನುಬದ್ದವಾದಂತಹ, ತರ್ಕಬದ್ಧವಾದ, ತರ್ಕಬದ್ಧವಾದಂತಹ, ನ್ಯಾಯಸಮಂಜಸವಾದ, ನ್ಯಾಯಸಮಂಜಸವಾದಂತ, ನ್ಯಾಯಸಮಂಜಸವಾದಂತಹ, ಸಮಂಜಸವಾದ, ಸಮಂಜಸವಾದಂತ, ಸಮಂಜಸವಾದಂತಹ
മറ്റ് ഭാഷകളിലേക്കുള്ള വിവർത്തനം :
Established by or founded upon law or official or accepted rules.
legal