അർത്ഥം : ವಿಪರೀತ ಅಥವಾ ಏನೋ ಸಂಭವಿಸುವ ಪ್ರಕ್ರಿಯೆ
ഉദാഹരണം :
ಇಲ್ಲಿನ ಎಲ್ಲಾ ವ್ಯವಸ್ಥೆಯು ಬುಡಮೇಲಾಗಿ ಹೋಗಿದೆ.
പര്യായപദങ്ങൾ : ತಳಕಂಬಳಕವಾಗು, ಬುಡಮೇಲಾಗು
മറ്റ് ഭാഷകളിലേക്കുള്ള വിവർത്തനം :
Change to the contrary.
The trend was reversed.അർത്ഥം : ಮೇಲಿನದು ಕೆಳಗೆ ಮಾಡು ಕೆಳಗಿನದು ಮೇಲೆ ಮಾಡುವ ಪ್ರಕ್ರಿಯೆ
ഉദാഹരണം :
ಈ ಪುಸ್ತಕದ ಹಾಳೆ ಬುಡಮೇಲಾಗಿದೆ.
പര്യായപദങ്ങൾ : ಬುಡಮೇಲಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಕೆಟ್ಟ ರೀತಿಯಲ್ಲಿ ಬೀಳುವ ಅಥವಾ ಸಫಲತೆಯನ್ನು ಹೊಂದದ ಅಥವಾ ಮೊಸವನ್ನು ಹೊಂದುವಂತಹ ಪ್ರಕ್ರಿಯೆ
ഉദാഹരണം :
ಪಟ್ಟಣದ ಮಾರುಕಟ್ಟೆಯು ತನ್ನ ಮೇಲ್ಮಟ್ಟದ ಸ್ಥಾನದಿಂದ ತಲೆಕೆಳಗಾಗಿ ಬಿದಿತು.
പര്യായപദങ്ങൾ : ತಿರುವು ಮುರುವಾಗು
മറ്റ് ഭാഷകളിലേക്കുള്ള വിവർത്തനം :
बूरी तरह से चूकना या असफल होना या धोखा खाना।
शेयर बाजार अपने उच्चत्तम स्थान से अचानक औंधे मुँह गिर गया।