പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತಳ್ಳು എന്ന വാക്കിന്റെ അർത്ഥവും ഉദാഹരണവും.

ತಳ್ಳು   ಕ್ರಿಯಾಪದ

അർത്ഥം : ಹೊಡೆದು ಅಥವಾ ದಬ್ಬಿ ಮುಂದೆ ಹೋಗುವುದು ಅಥವಾ ಸಾಗುವುದು

ഉദാഹരണം : ಮಕ್ಕಳು ಆಟವಾಡುತ್ತಿರುವಾಗ ಒಬ್ಬರಿಗೊಬ್ಬರು ತಳ್ಳುತ್ತಾರೆ.

പര്യായപദങ്ങൾ : ದೂಡು, ನೂಗು


മറ്റ് ഭാഷകളിലേക്കുള്ള വിവർത്തനം :

धक्के से या ठेलकर आगे गिराना या बढ़ाना।

बच्चे आपस में खेलते-खेलते एक दूसरे को धकेलने लगे।
ठेल देना, ठेलना, ढकेल देना, ढकेलना, धकिया देना, धकियाना, धकेल देना, धकेलना, धक्का देना, पेल देना, पेलना, रेल देना, रेलना

Move with force.

He pushed the table into a corner.
force, push

അർത്ഥം : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು

ഉദാഹരണം : ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.

പര്യായപദങ്ങൾ : ದಬ್ಬು, ದೂಡು, ನೂಕು


മറ്റ് ഭാഷകളിലേക്കുള്ള വിവർത്തനം :

किसी ओर बढ़ने में प्रवृत्त करना।

लीबिया का गृहयुद्ध उसे ग़रीबी और भुखमरी की ओर धकेल देगा।
ठेल देना, ठेलना, ढकेल देना, ढकेलना, धकेल देना, धकेलना, धक्का देना

Cause to move forward with force.

Steam propels this ship.
impel, propel

അർത്ഥം : ಬಲವಂತವಾಗಿ ಸಂಕಟಕ್ಕೆ ಸುಲುಕುವಂತೆ ಮಾಡುವ ಪ್ರಕ್ರಿಯೆ

ഉദാഹരണം : ಅವನು ತನ್ನ ಸ್ವಾರ್ಥಕ್ಕಾಗಿ ನಮ್ಮನ್ನು ಸಂಕಟಕ್ಕೆ ಒಡ್ಡಿದ.

പര്യായപദങ്ങൾ : ಒಡ್ಡು, ದೂಕು, ಸಿಲುಕು


മറ്റ് ഭാഷകളിലേക്കുള്ള വിവർത്തനം :

जबरदस्ती आगे की ओर या संकट की स्थिति में डालना।

अपने स्वार्थ के लिए उसने मुझे इस संकट में झोंक दिया।
झोंकना

Act with artful deceit.

cozen

അർത്ഥം : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

ഉദാഹരണം : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

പര്യായപദങ്ങൾ : ಅಟ್ಟು, ಓಡಿಸು, ತೊಲಗಿಸು, ದೂರ ಮಾಡು, ಹೊರಗೆ ಹಾಕು


മറ്റ് ഭാഷകളിലേക്കുള്ള വിവർത്തനം :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना