അർത്ഥം : ಕಲಬೆರಕೆ ಇಲ್ಲದಿರುವ ಅಥವಾ ತುಂಬಾ ಚನ್ನಾಗಿರುವ
ഉദാഹരണം :
ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕಲಬೆರಕೆಯಿಲ್ಲದ ಸಾಮಾನುಗಳು ದೊರೆಯುತ್ತಿವೆ.
പര്യായപദങ്ങൾ : ಅಸಲಿ, ಆಯ್ಕೆಮಾಡಿದ, ಕಲಬರಕೆಯಿಲ್ಲದ, ಮಿಶ್ರಣವಿಲ್ಲದ, ಶುದ್ಧವಾದ
മറ്റ് ഭാഷകളിലേക്കുള്ള വിവർത്തനം :
Free of extraneous elements of any kind.
Pure air and water.അർത്ഥം : ಆಗ ತಾನೆ ಹೊರತೆಗೆದಂತಹ
ഉദാഹരണം :
ರಹೀಮನು ಪ್ರತಿದಿನ ಆಡಿನ ತಾಜಾ ಹಾಲನ್ನು ಕುಡಿಯುತ್ತಾನೆ.
പര്യായപദങ്ങൾ : ತಾಜಾ, ತಾಜಾವಾದಂತ, ತಾಜಾವಾದಂತಹ, ಹಸನಾದ, ಹಸನಾದಂತ, ಹಸನಾದಂತಹ
മറ്റ് ഭാഷകളിലേക്കുള്ള വിവർത്തനം :
तुरंत निकाला हुआ।
रहीम रोज़ बकरी का ताज़ा दूध पीता है।