അർത്ഥം : ಖಾಯಂ ಆಗಿ ಇಲ್ಲದಿರುವುದು
ഉദാഹരണം :
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಾತ್ಕಾಲಿಕ ವಸತಿಯನ್ನು ಕಲ್ಪಿಸಲಾಗಿದೆ.
പര്യായപദങ്ങൾ : ಅಲ್ಪಕಾಲಿಕ, ಅಲ್ಪಕಾಲಿಕವಾದ, ಅಲ್ಪಕಾಲಿಕವಾದಂತ, ಅಲ್ಪಕಾಲಿಕವಾದಂತಹ, ತಾತ್ಕಾಲಿಕ, ತಾತ್ಕಾಲಿಕವಾದ, ತಾತ್ಕಾಲಿಕವಾದಂತ, ಹಂಗಾಮಿ, ಹಂಗಾಮಿಯಾದ, ಹಂಗಾಮಿಯಾದಂತ, ಹಂಗಾಮಿಯಾದಂತಹ
മറ്റ് ഭാഷകളിലേക്കുള്ള വിവർത്തനം :
जो कुछ ही दिनों से हो या कुछ ही दिन रहे।
जीवन में सुख अल्प कालीन है।അർത്ഥം : ಆ ಕಾಲಕ್ಕೆ ಸಂಬಂಧಿಸಿದ
ഉദാഹരണം :
ತಾತ್ಕಾಲಿಕ ಪರಿಸ್ಥಿತಿಗಳು ಇಂದಿನ ಪರಿಸ್ಥಿತಿಗಳಿಗಿಂತ ತುಂಬಾ ಭಿನ್ನವಾಗಿದೆ.
പര്യായപദങ്ങൾ : ತಾತ್ಕಾಲಿಕ, ತಾತ್ಕಾಲಿಕವಾದ, ತಾತ್ಕಾಲಿಕವಾದಂತ
മറ്റ് ഭാഷകളിലേക്കുള്ള വിവർത്തനം :
അർത്ഥം : ತಾತ್ಕಾಲಿಕವಾದ ಅಥವಾ ತಕ್ಷಣದ
ഉദാഹരണം :
ಅವನು ತಾತ್ಕಾಲಿಕ ಭಾಷಣದ ಅಭ್ಯರ್ಥಿಗಳ ಜೊತೆಯಲ್ಲಿ ಭಾಗವಹಿಸಿದನು.
പര്യായപദങ്ങൾ : ತಾತ್ಕಾಲಿಕ, ತಾತ್ಕಾಲಿಕವಾದ, ತಾತ್ಕಾಲಿಕವಾದಂತ
മറ്റ് ഭാഷകളിലേക്കുള്ള വിവർത്തനം :
Immediately before or after as in a chain of cause and effect.
The immediate result.