പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತಾಳ್ಮೆ എന്ന വാക്കിന്റെ അർത്ഥവും ഉദാഹരണവും.

ತಾಳ್ಮೆ   ನಾಮಪದ

അർത്ഥം : ಮನಸ್ಸು ಮತ್ತು ಇಂದ್ರಿಯಗಳನ್ನು ವಶಹತೋಟಿಯಲ್ಲಿಟ್ಟುಕೊಳ್ಳುವ ಕ್ರಿಯೆ

ഉദാഹരണം : ಸಂಯಮದಿಂದ ಮನುಷ್ಯನಿಗೆ ಸುಃಖ-ಶಾಂತಿ ಪ್ರಾಪ್ತಿಯಾಗುತ್ತದೆ.

പര്യായപദങ്ങൾ : ಆತ್ಮಸಂಯಮ, ಇಂದ್ರಿಯನಿಗ್ರಹ, ಏಕಾಗ್ರತೆ, ನಿಗ್ರಹ, ಸಂಯಮ, ಸಮಾಧಾನ, ಹತೋಟಿ


മറ്റ് ഭാഷകളിലേക്കുള്ള വിവർത്തനം :

इंद्रियों को बस में करने की क्रिया।

संयम के द्वारा ही मनुष्य को सुख-शांति प्राप्त हो सकती है।
आत्मसंयम, इंद्रियजय, इंद्रियदमन, इंद्रियनिग्रह, इन्द्रियजय, इन्द्रियदमन, इन्द्रियनिग्रह, दम, संयम

The trait of resolutely controlling your own behavior.

possession, self-command, self-control, self-possession, self-will, will power, willpower

അർത്ഥം : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ

ഉദാഹരണം : ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.

പര്യായപദങ്ങൾ : ಕ್ಷಮಿಸುವಿಕೆ, ಕ್ಷಮೆ, ತಾಳಿಕೊಳ್ಳುವಿಕೆ, ಸಹನೆ, ಸಹಶೀಲತೆ, ಸಹಿಷ್ಣುತೆ, ಸೈರಣೆ, ಸೈರಿಸಿಕೊಳ್ಳುವಿಕೆ


മറ്റ് ഭാഷകളിലേക്കുള്ള വിവർത്തനം :

सहने की क्रिया या भाव।

विदेशियों के अत्याचार जब सहन की सीमा लाँघ गया तब भारतीयों ने विद्रोह किया।
बरदाश्त, बर्दाश्त, सहन

അർത്ഥം : ಸಹನೆಯಿಂದ ಇರುವ ಸ್ಥಿತಿ ಅಥವಾ ಭಾವನೆ

ഉദാഹരണം : ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯೂ ಸಹನಶೀಲ ವ್ಯಕ್ತಿಗಳಿಗೆ ಪರೀಕ್ಷ ಮಾಡುವರು.

പര്യായപദങ്ങൾ : ಸಹನಶೀಲ, ಸಹಿಷ್ಣು


മറ്റ് ഭാഷകളിലേക്കുള്ള വിവർത്തനം :

सहनशील होने की अवस्था या भाव।

सहनशीलता की परख विपरीत परिस्थितियों में ही होती है।
ताब, सहनशीलता, सहिष्णुता

The power to withstand hardship or stress.

The marathon tests a runner's endurance.
endurance

ತಾಳ್ಮೆ   ಗುಣವಾಚಕ

അർത്ഥം : ಧೈರ್ಯವಾಗಿ ಇರುವ

ഉദാഹരണം : ಧೈರ್ಯಶಾಲಿ ವ್ಯಕ್ತಿವು ತಾಳ್ಮೆಯಿಂದ ಕಷ್ಟಗಳನ್ನು ಜೈಸಿ ವಿಜಯ ಪಾಪ್ತಿ ಮಾಡಿಕೊಳ್ಳುವನು.

പര്യായപദങ്ങൾ : ಎದೆಗಾರಿಕೆಯ, ಎದೆಗಾರಿಕೆಯಂತ, ಎದೆಗಾರಿಕೆಯಂತಹ, ಕೆಚ್ಚಿರುವ, ಕೆಚ್ಚಿರುವಂತ, ಕೆಚ್ಚಿರುವಂತಹ, ತಾಳ್ಮೆಯ, ತಾಳ್ಮೆಯಂತ, ತಾಳ್ಮೆಯಂತಹ, ದಿಟ್ಟತನದ, ದಿಟ್ಟತನದಂತ, ದಿಟ್ಟತನದಂತಹ, ದೃಢತೆಯ, ದೃಢತೆಯಂತ, ದೃಢತೆಯಂತಹ, ಧೀರತನ, ಧೀರತನದ, ಧೀರತನದಂತ, ಧೀರತನದಂತಹ, ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ನಿಶ್ಚಲತೆಯ, ನಿಶ್ಚಲತೆಯಂತ, ನಿಶ್ಚಲತೆಯಂತಹ, ಸಹನಶೀಲ, ಸಹನಶೀಲವಾದ, ಸಹನಶೀಲವಾದಂತ, ಸಹನಶೀಲವಾದಂತಹ


മറ്റ് ഭാഷകളിലേക്കുള്ള വിവർത്തനം :

धैर्य रखने वाला।

धैर्यवान व्यक्ति धीरज से कठिनाइयों पर विजय प्राप्त कर लेते हैं।
अव्याहत, कूल, धीर, धीरज वाला, धैर्यवान, धैर्यवान्, धैर्यशील, निमता, शांत, शान्त

Enduring trying circumstances with even temper or characterized by such endurance.

A patient smile.
Was patient with the children.
An exact and patient scientist.
Please be patient.
patient