അർത്ഥം : ಸಾಮಾನ್ಯವಾಗಿ ಮೂವತ್ತು ದಿನಗಳ ಕಾಲಾವದಿ
ഉദാഹരണം :
ನಾನು ಇನ್ನು ಒಂದು ತಿಂಗಳಲ್ಲಿ ಈ ಕೆಲಸವನ್ನು ಮುಗಿಸಬೇಕಿದೆ.
പര്യായപദങ്ങൾ : ಮಾಸ
മറ്റ് ഭാഷകളിലേക്കുള്ള വിവർത്തനം :
അർത്ഥം : ವರ್ಷದ ಹನ್ನೆರಡು ತಿಂಗಳ ವಿಭಾಗ ಮಾಡಿದಾಗ ಮೂವತ್ತು ದಿನಗಳು ಇದ್ದು ಮತ್ತು ಅದರ ಕೆಲವು ನಿಶ್ಚಿತ ಹೆಸರುಗಳು ಇರುವುದು
ഉദാഹരണം :
ಅವನು ಮುಂದಿನ ತಿಂಗಳ ಹನ್ನೆರಡನೇ ತಾರೀಕು ಬರುವನು
പര്യായപദങ്ങൾ : ಮಾಸ
മറ്റ് ഭാഷകളിലേക്കുള്ള വിവർത്തനം :
One of the twelve divisions of the calendar year.
He paid the bill last month.അർത്ഥം : ಪ್ರತಿ ತಿಂಗಳು ನಿಯತ ಸಮಯದಲ್ಲಿ ಪ್ರಕಾಶಿತವಾಗುವಂತಹ ಪತ್ರಿಕೆ ಮೊದಲಾದವು
ഉദാഹരണം :
ಈ ತಿಂಗಳ ಪತ್ರಿಕೆ ಜ್ಯೋತಿಷಿಗಳ ಮೇಲೆ ಆಧಾರವಾಗಿದೆ.
മറ്റ് ഭാഷകളിലേക്കുള്ള വിവർത്തനം :
A periodical that is published every month (or 12 issues per year).
monthlyഅർത്ഥം : ಸುದೀರ್ಘ ಸಮಯ
ഉദാഹരണം :
ನಾನು ಅವನನ್ನು ತುಂಬಾ ದಿನಗಳಿಂದ ಬಲ್ಲವನಾಗಿದ್ದೇನೆ.
പര്യായപദങ്ങൾ : ತುಂಬಾ ಸಮಯ, ಯುಗ, ವರ್ಷ, ವಿಸ್ತಾರವಾದ ಸಮಯ, ವಿಸ್ತಾರವಾದ-ಸಮಯ, ವಿಸ್ತೃತವಾದ ಸಮಯ, ವಿಸ್ತೃತವಾದ-ಸಮಯ
മറ്റ് ഭാഷകളിലേക്കുള്ള വിവർത്തനം :