പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತಿನ್ನು എന്ന വാക്കിന്റെ അർത്ഥവും ഉദാഹരണവും.

ತಿನ್ನು   ಕ್ರಿಯಾಪದ

അർത്ഥം : ಬೇಗ-ಬೇಗ ಅಥವಾ ಗಪಗಪನೆ ತಿನ್ನುವುದು

ഉദാഹരണം : ಹುಲಿಯು ಮೊಲವನ್ನು ತಿಂದಿತು.

പര്യായപദങ്ങൾ : ಗಪಗಪ ತಿನ್ನು, ಭಕ್ಷಿಸು, ಮುಕ್ಕು


മറ്റ് ഭാഷകളിലേക്കുള്ള വിവർത്തനം :

जल्दी-जल्दी या भद्देपन से खाना।

शेर ने खरगोश का भक्षण किया।
भकोसना, भक्षण करना, भखना

Eat hastily without proper chewing.

Don't bolt your food!.
bolt, gobble

അർത്ഥം : ತಿನ್ನುವಂತಹ ಆಹಾರವನ್ನು ಅತಿಯಾಗಿ ತಿನ್ನುವ ಪ್ರಕ್ರಿಯೆ

ഉദാഹരണം : ಭಾನು ಅಂಗಡಿಯಲ್ಲಿ ರಸಗುಲ್ಲಾವನ್ನು ಮೇಯುತ್ತಿದ್ದಾನೆ.

പര്യായപദങ്ങൾ : ಗಬಳಿಸು, ಮೇಯು


മറ്റ് ഭാഷകളിലേക്കുള്ള വിവർത്തനം :

खाने-पीने की चीज़ अधिक मात्रा में खाना-पीना।

भानु दुकान में रसगुल्ले उड़ा रहा है।
उड़ाना

അർത്ഥം : ಮಾತು ಮೊದಲಾದವುಗಳಿಂದ ತೊಂದರೆ ಕೊಡು

ഉദാഹരണം : ಇಂದು ಅವನು ಪ್ರಶ್ನೆಗಳನ್ನು ಕೇಳಿ ಕೇಳಿ ನನ್ನ ತಲೆ ತಿಂದನು.


മറ്റ് ഭാഷകളിലേക്കുള്ള വിവർത്തനം :

बातों आदि से तंग करना।

आज वह मेरा दिमाग़ चाट गया।
खाना, चाटना

To cause inconvenience or discomfort to.

Sorry to trouble you, but....
bother, discommode, disoblige, incommode, inconvenience, put out, trouble

അർത്ഥം : ತಿನ್ನು ಅಥವಾ ಕುಡಿ

ഉദാഹരണം : ಅವನು ಪ್ರತಿದಿನ ಮಾದಕ ಪದಾರ್ಥಗಳನ್ನು ಸೇವನೆ ಮಾಡುತ್ತಾನೆ.

പര്യായപദങ്ങൾ : ಕುಡಿ, ಸೇವನೆ ಮಾಡು


മറ്റ് ഭാഷകളിലേക്കുള്ള വിവർത്തനം :

खाना या पीना।

वह प्रतिदिन मादक पदार्थों का सेवन करता है।
उपभोग करना, लेना, सेवन करना

Take or consume (regularly or habitually).

She uses drugs rarely.
habituate, use

അർത്ഥം : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ

ഉദാഹരണം : ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.

പര്യായപദങ്ങൾ : ಸೇರಿಸು, ಸೇರು


മറ്റ് ഭാഷകളിലേക്കുള്ള വിവർത്തനം :

खाना खाते समय या खाने के बाद भी कुछ और खा सकना।

वैसे तो मैं खा के आया हूँ फिर भी मिठाई चलेगी।
मेरा पेट भर गया है,अब और कुछ भी नहीं चलेगा।
चलना

അർത്ഥം : (ಭೂತಕಾಲದಲ್ಲಿ ಪ್ರಯೋಗ ಮಾಡುವ) ಅಭ್ಯಾಸದಿಂದ ಯಾವುದೋ ಒಂದು ಕೆಲಸ ಮಾಡುವ ಪ್ರಕ್ರಿಯೆ

ഉദാഹരണം : ನಾನು ಬಾಲ್ಯಾವಸ್ಥೆಯಲ್ಲಿ ಬಹಳಷ್ಟು ಸಿಹಿ ತಿಂಡಿಯನ್ನು ತಿನ್ನುತ್ತಿದ್ದೆ.


മറ്റ് ഭാഷകളിലേക്കുള്ള വിവർത്തനം :

* (भूत काल में प्रयुक्त) आदतन कोई काम किया करना।

मैं बचपन में खूब मिठाई खाया करता था।
करना, काम करना

അർത്ഥം : ಯಾರೋ ಒಬ್ಬರು ಬಡಿಸಿದ ಅಥವಾ ನೀಡಿದ ಭೂಜನವನ್ನು ಮಾಡುವ ಪ್ರಕ್ರಿಯೆ

ഉദാഹരണം : ಕಥೆ ಮುಗಿದ ನಂತರ ಭಕ್ತಾದಿಗಳು ಹೊರಗೆ ಪ್ರಾಂಗಣದಲ್ಲಿ ಕುಳಿತುಕೊಂಡು ಪ್ರಸಾದವನ್ನು ತಿನ್ನುತ್ತಿದ್ದರು.

പര്യായപദങ്ങൾ : ಸೇವಿಸು


മറ്റ് ഭാഷകളിലേക്കുള്ള വിവർത്തനം :

परोसा हुआ भोजन करना।

कथा समाप्ति के बाद भक्त गण पंगत में बैठकर खा रहे थे।
अरोगना, आरोगना, खाना, जीमना, भोजन करना

Eat a meal. Take a meal.

We did not eat until 10 P.M. because there were so many phone calls.
I didn't eat yet, so I gladly accept your invitation.
eat

അർത്ഥം : ಆಘಾತ, ಪ್ರಹಾರ, ವೇಗ ಮೊದಲಾದವುಗಳನ್ನು ಸಹಿಸಿ ಕೊಳ್ಳುವುದು

ഉദാഹരണം : ಜೀವನದಲ್ಲಿ ನಾನು ತುಂಬಾ ದುಃಖ ಮತ್ತು ಹೊಡೆತಗಳನ್ನು ತಿಂದಿದ್ದೇನೆ.ಚಿಕ್ಕ ವಯಸ್ಸಿನಲ್ಲಿ ನಾನು ತುಂಬಾ ನಿಂದೆನೆಗಳನ್ನು ಅನುಭವಿಸಿದ್ದೇನೆ.

പര്യായപദങ്ങൾ : ಅನುಭವಿಸು


മറ്റ് ഭാഷകളിലേക്കുള്ള വിവർത്തനം :

आघात, प्रहार, वेग आदि सहन करना।

जिंदगी में मैंने बहुत गम और धक्के खाए हैं।
बचपन में मैंने बहुत गाली-मार खाई है।
खाना

അർത്ഥം : ಗಾಳಿ, ತೇವ, ಹುಳಿ, ಕೀಟ ಮೊದಲಾದವುಗಳು ಲೋಹ, ಮರ ಮೊದಲಾದವುಗಳನ್ನು ಹಾಳುಮಾಡುವುದು

ഉദാഹരണം : ಗೆದ್ದಿಲು ಮರವನ್ನು ತಿನ್ನುತ್ತಿದೆಮಳಗಾಳದಲ್ಲಿ ಕಬ್ಬಿಣಗಳು ತುಕ್ಕು ಹಿಡುಯುತ್ತದೆ.

പര്യായപദങ്ങൾ : ಜಂಗು ಹಿಡಿ, ತುಕ್ಕು ಹಿಡಿ


മറ്റ് ഭാഷകളിലേക്കുള്ള വിവർത്തനം :

हवा, नमी, अम्ल, कीड़े आदि का धातु, लकड़ी आदि को बर्बाद करना।

दीमक लकड़ी को खा जाती है।
बरसात में लोहे को जंग खा जाता है।
खाना

അർത്ഥം : ಖರ್ಚು ಮಾಡು ಅಥವಾ ತಿಂದು ಹಾಕು

ഉദാഹരണം : ಸ್ವಲ್ಪ ಸಮಯದಲ್ಲಿಯೇ ಎಲ್ಲಾ ಹಣವನ್ನು ತಿಂದು ಹಾಕಿದರು.

പര്യായപദങ്ങൾ : ಖರ್ಚು ಮಾಡು, ತಿಂದು ಹಾಕು


മറ്റ് ഭാഷകളിലേക്കുള്ള വിവർത്തനം :

खर्च कर देना या उड़ा देना।

इतना ही सामान ! सब पैसा खा गए क्या?
खाना

Spend extravagantly.

Waste not, want not.
consume, squander, ware, waste

അർത്ഥം : ಆಹಾರ ಮೊದಲಾದವುಗಳನ್ನು ಬಾಯಿಯಿಂದ ಹೊಟ್ಟೆಯವರೆವಿಗೂ ತೆಗೆದುಕೊಂಡು ಹೋಗುವುದು

ഉദാഹരണം : ಹುಲಿಯು ಮಾಂಸವನ್ನು ತಿನ್ನುತ್ತಿದೆ.

പര്യായപദങ്ങൾ : ಭಕ್ಷಿಸು, ಭೋಜಿಸು


മറ്റ് ഭാഷകളിലേക്കുള്ള വിവർത്തനം :

आहार आदि को मुँह के द्वारा पेट के अंदर ले जाना।

शेर मांस खा रहा है।
अहारना, खाना, मुँह चलाना

Take in solid food.

She was eating a banana.
What did you eat for dinner last night?.
eat

അർത്ഥം : ಪಶುಗಳು ಹೊಲ ಮೊದಲಾದವುಗಳಲ್ಲಿ ಒಣಗಿದ ಹುಲ್ಲನ್ನು ತಿನ್ನುವ ಪ್ರಕ್ರಿಯೆ

ഉദാഹരണം : ಹಸು ಹೊಲದಲ್ಲಿ ಮೇಯುತ್ತಿದೆ.

പര്യായപദങ്ങൾ : ಮೇವು


മറ്റ് ഭാഷകളിലേക്കുള്ള വിവർത്തനം :

पशुओं का चारागाह,खेत आदि में उगी हुई घास आदि खाना।

गाय खेत में चर रही है।
चरना

Feed as in a meadow or pasture.

The herd was grazing.
browse, crop, graze, pasture, range